ಸಚಿವ ಸುಧಾಕರ್ ಕಾರು ತಡೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು

Team Udayavani, Jan 19, 2021, 3:37 PM IST

ಸಚಿವ ಸುಧಾಕರ್ ಕಾರು ತಡೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು

ಹುಬ್ಬಳ್ಳಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ, ವೇದಿಕೆ ಕಾರ್ಯಕರ್ತರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ ಅವರ ವಾಹನಕ್ಕೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದರು.

ಸಚಿವರು ಇಲ್ಲಿನ ಕಿಮ್ಸ್ ನಲ್ಲಿ ಪ್ರಗತಿ ಪರಿಶೀಲನೆ ಸಭೆ ಮುಗಿಸಿ ಹೊರ ಬರುತ್ತಿದ್ದಾಗ ಕಪ್ಪುಪಟ್ಟಿ ಪ್ರದರ್ಶಿಸಿದ ಕಾರ್ಯಕರ್ತರು, ಸಚಿವರ ವಿರುದ್ದ ಘೋಷಣೆ ಕೂಗಿದರು.

ಸಚಿವರ ವಾಹನಕ್ಕೆ ಅಡ್ಡಲಾಗಿ ಮಲಗುವ ಮೂಲಕ ಸಚಿವರ ಸಂಚಾರಕ್ಕೆ ತಡೆಯೊಡ್ಡಿದರು. ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾ ರರನ್ನು ಸರಿಸಿ ಸಚಿವರ ಸಂಚಾರಕ್ಕೆ ದಾರಿ ಮಾಡಿ ಕೊಟ್ಟರು.

ಇದನ್ನೂ ಓದಿ:ರಾಮದುರ್ಗ: ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ದಂಪತಿ ಆತ್ಮಹತ್ಯೆ

ಕರವೇ ನಾರಾಯಣಗೌಡ ಬಗ್ಗೆ ಹಗುರವಾಗಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಅವರಿಗೆ ಕರವೇ ನಾರಾಯಣ ಬಣ ಕಾರ್ಯಕರ್ತರು ಕಿಮ್ಸ್ ಆವರಣದಲ್ಲಿ ಕಪ್ಪುಬಟ್ಟಿ ಪ್ರದರ್ಶಿಸಿ, ಅವರ ಕಾರಿಗೆ ಅಡ್ಡ ಮಲಗಿ ಪತ್ರಿಭಟಿಸಿದರು.

ಇದನ್ನೂ ಓದಿ: ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.