ಖರ್ಗೆ 50ನೇ ಮದುವೆ ವಾರ್ಷಿಕೋತ್ಸವ
Team Udayavani, May 14, 2018, 5:03 PM IST
ಕಲಬುರಗಿ: ರಾಜ್ಯಾದ್ಯಂತ ಸುತ್ತಾಡಿ ಪ್ರಚಾರ ಮಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಮತದಾನ ಮರುದಿನ ರವಿವಾರ ನಗರದ ತಮ್ಮ ನಿವಾಸದಲ್ಲಿ 50ನೇ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡರು. ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ರಾಧಾಬಾಯಿ ಅವರೊಂದಿಗೆ 50ನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಂಡರು. ಖರ್ಗೆ ದಂಪತಿಗೆ
ಆರತಿ ಬೆಳಗಿ, ಹೂ-ಹಣ್ಣು ನೀಡುವ ಮೂಲಕ ಕುಟುಂಬದ ಸದಸ್ಯರು ಸಡಗರ, ಸಂಭ್ರಮದಿಂದ ಆಚರಿಸಿದರು. ದಂಪತಿ ಪರಸ್ಪರ ಹೂಮಾಲೆ, ಉಂಗುರ ಮತ್ತು ಸಿಹಿ ವಿನಿಮಯ ಮಾಡಿಕೊಂಡರು. ಎಲ್ಲರೂ ಅಕ್ಷತೆ ಹಾಕಿ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.