Hubli; ಗಾಳಿಪಟ ಉತ್ಸವಕ್ಕೆ ಚಾಲನೆ
Team Udayavani, Jan 27, 2024, 2:33 PM IST
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರ ಕುಸುಗಲ್ ರಸ್ತೆಯ ರೈಲ್ವೆ ಕೆಳ ಸೇತುವೆ ಬಳಿಯ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಪ್ರಸ್ತುತ ಪಡಿಸುವ ಸಂಸದ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು.
ಗಾಳಿಪಟ ಉತ್ಸವದಲ್ಲಿ ವಿದೇಶದಿಂದ ಒಂಭತ್ತು ಸೇರಿದಂತೆ ಭಾರತದ ವಿವಿಧ ರಾಜ್ಯಗಳಿಂದ ಒಟ್ಟು 45 ಗಾಳಿಪಟ ಪಟುಗಳು ಪಾಲ್ಗೊಂಡಿದ್ದಾರೆ.
ಸಂಜೆ ಅರ್ಜುನ ಜನ್ಯ ತಂಡದಿಂದ ಸಂಗೀತ ಸಂಜೆ ಇದೆ. ಗಾಳಿಪಟ ಉತ್ಸವವು ರವಿವಾರವೂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.