KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Team Udayavani, Nov 16, 2024, 2:19 PM IST

KLE Technological University: Awarded Honorary Doctorate to Murugesh Nirani

ಹುಬ್ಬಳ್ಳಿ: ಮಾಜಿ ಸಚಿವ, ಉದ್ಯಮಿ‌ ಮುರುಗೇಶ ನಿರಾಣಿ ಅವರಿಗೆ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಿ‌ ಗೌರವಿಸಲಾಯಿತು.

ವಿವಿ 6ನೇ ಘಟಿಕೋತ್ಸವದಲ್ಲಿ ಉದ್ಯಮಿಗಳಾಗಿ ಮುರುಗೇಶ ನಿರಾಣಿ ಹಾಗೂ ಅರವಿಂದ ಮೆಳ್ಳಿಗೇರಿ‌ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಮೆಳ್ಳಿಗೇರಿ ಅವರು ವಿದೇಶಕ್ಕೆ ತೆರಳಿದ್ದರಿಂದ ಅವರ ಅನುಪಸ್ಥಿಯಲ್ಲಿ‌ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಮುರುಗೇಶ ನಿರಾಣಿ, ಬಿವಿಬಿ‌ ಕಾಲೇಜು‌ ವಿದ್ಯಾರ್ಥಿಯಾಗಿ‌ ಇದೇ ಕ್ಯಾಂಪಸ್ ನಲ್ಲಿ‌ ವ್ಯಾಸಂಗ ಮಾಡಿದ ದಿನಗಳನ್ನು‌ ಮೆಲುಕು ಹಾಕಿದರಲ್ಲದೆ, ನನ್ನದೇ ಕಾಲೇಜು‌ ಕ್ಯಾಂಪಸ್ ನಲ್ಲಿ‌ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತರಿಸಿದೆ, ತವರು ಮನೆಯ ಉಡುಗೊರೆ ಇದಾಗಿದೆ ಎಂದರು.

ಕೆಎಲ್ಇ ಸಂಸ್ಥೆ ಬಾಗಲಕೋಟೆಯಲ್ಲಿ‌ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಅಲ್ಲಿ ಐದು‌ ಎಕರೆ ಜಮೀನು ನೀಡುವುದಾಗಿ ಮುರುಗೇಶ್ ನಿರಾಣಿ ಘೋಷಣೆ ಮಾಡಿದರು.

ಟಾಪ್ ನ್ಯೂಸ್

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.