ಕೆಎಂಎಫ್‌ ಅಧ್ಯಕ್ಷ ಗಾದಿ ಕೈ ವಶ

• ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಬಸವರಾಜ ಅರಬಗೊಂಡ ಕೆಎಂಎಫ್‌ ಅಧ್ಯಕ್ಷ

Team Udayavani, May 11, 2019, 9:55 AM IST

Hubali-tdy-4..

ಧಾರವಾಡ: ಕೆಎಂಎಫ್‌ ಧಾರವಾಡ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅರಬಗೊಂಡ ಅವರನ್ನು ಕಾಂಗ್ರೆಸ್‌ ಬೆಂಬಲಿಗರು ಸಿಹಿ ತಿನ್ನಿಸಿ ಅಭಿನಂದಿಸಿದರು.

ಧಾರವಾಡ: ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತೂಂದು ಶಾಕ್‌ ನೀಡಿದ್ದು, ಜಿಪಂ ಅಧ್ಯಕ್ಷ ಸ್ಥಾನ ತೆಕ್ಕೆಗೆ ತೆಗೆದುಕೊಂಡ ಎರಡೇ ತಿಂಗಳ ಅವಧಿಯಲ್ಲಿ ಇದೀಗ ಕೆಎಂಎಫ್‌ ಅಧ್ಯಕ್ಷ ಸ್ಥಾನವನ್ನೂ ಕೈ ವಶ ಮಾಡಿಕೊಂಡಿದ್ದಾರೆ.

ಬೆಳಗ್ಗೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಪಾಳೆಯ ಸೇರಿದ್ದ ಬಸವರಾಜ ಅರಬಗೊಂಡ ಅವರನ್ನು ಕಾಂಗ್ರೆಸ್‌ ಬೆಂಬಲ ನೀಡಿ, ಧಾರವಾಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಶುಕ್ರವಾರ ಮಧ್ಯಾಹ್ನ ಅಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ನಿರ್ದೇಶಕ ಶಂಕರ ಮುಗದ ಹಾಗೂ ಬಸವರಾಜ ಅರಬಗೊಂಡ ನಾಮಪತ್ರ ಸಲ್ಲಿದ್ದರು. ಒಕ್ಕೂಟದ 12 ಜನ ನಿರ್ದೇಶಕರು ಸೇರಿ ಒಟ್ಟು 15 ಮತಗಳು ಚಲಾವಣೆಯಾಗಿವೆ. ಈ ಪೈಕಿ ಶಂಕರ ಮುಗದ 6 ಮತಗಳನ್ನು ಪಡೆದರೆ, ಬಸವರಾಜ ಅರಬಗೊಂಡ 8 ಮತಗಳನ್ನು ಪಡೆದಿದ್ದು, 1 ಮತ ತಿರಸ್ಕೃತವಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಬೇಕಿರುವಷ್ಟು ಸಂಖ್ಯೆಯನ್ನು ಬಿಜೆಪಿ ಹೊಂದಿದ್ದ ಹಿನ್ನೆಲೆಯಲ್ಲಿ ಈ ಬಾರಿ ಸಹ ಕೆಎಂಎಫ್‌ ಅಧಿಕಾರವನ್ನು ಬಿಜೆಪಿ ಹಿಡಿಯಲಿದೆ ಎಂಬ ಭಾವನೆ ಎಲ್ಲರಲ್ಲಿ ಮೂಡಿತ್ತು. ಆದರೆ ಬಸವರಾಜ ಅರಬಗೊಂಡ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಮೂಲಕ ಬಿಜೆಪಿ ನಿರಾಸೆ ಅನುಭವಿಸುವಂತಾಗಿದೆ. ಧಾರವಾಡ, ಉತ್ತರ ಕನ್ನಡ, ಗದಗ ಹಾಗೂ ಹಾವೇರಿ ಜಿಲ್ಲಾ ವ್ಯಾಪ್ತಿಯ ಹಾಲು ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಕ್ಕೆ 6 ಜನ ಅವಿರೋಧವಾಗಿ ಆಯ್ಕೆಯಾಗಿದ್ದರೆ, ಉಳಿದವರು ಏ. 28ರಂದು ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.