ಕವಿವಿ: ವಾಲಿಬಾಲ್ ಪಂದ್ಯಾವಳಿ
Team Udayavani, Mar 5, 2017, 1:19 PM IST
ನವಲಗುಂದ: ವಿದ್ಯಾರ್ಥಿಗಳು ಪಾಠ ಪ್ರವಚನದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸದೃಢ ದೇಹ ಹೊಂದಬಹುದು ಎಂದು ನ.ತಾ.ಶಿ.ಸ. ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ| ಬಿ.ಸಿ. ಪೂಜಾರ ಹೇಳಿದರು.
ಇಲ್ಲಿನ ಶಂಕರ ಕಲಾ ಹಾಗೂವಾಣಿಜ್ಯ ವಿದ್ಯಾಲಯ ಆಯೋಜಿಸಿದ್ದ ಕವಿವಿ ಎರಡನೆ ವಲಯ ಮಟ್ಟದ ಅಂತರ್ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್‌ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗೆ ಸಾಕಷ್ಟು ಪ್ರೊàತ್ಸಾಹವಿದ್ದರೂ ಯುವಕರು ಉತ್ತಮ ಸಾಧನೆ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ.
ಯುವಕರು ಕ್ರೀಡೆಯಲ್ಲಿ ಅಭಿರುಚಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಬಿ. ಯಳ್ಳೂರ ಮಾತನಾಡಿ,ಪಂದ್ಯಾವಳಿಯಲ್ಲಿ 14 ಕಾಲೇಜಿನ ತಂಡಗಳು ಪಾಲ್ಗೊಂಡಿವೆ. ಭಾಗವಹಿಸಿದ ಎಲ್ಲ ಆಟಗಾರರು ಸೋಲು-ಗೆಲುವನ್ನು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಿ ಕ್ರೀಡೆಗೆ ಗೌರವ ತರಬೇಕೆಂದರು.
ಆಡಳಿತ ಮಂಡಳಿಯ ನಿರ್ದೇಶಕ ಬಸಣ್ಣ ಹಳ್ಳದ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ| ಪಿ.ಜಿ. ಹಿರೇಮಠ, ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಡಾ| ಎಸ್.ವಿ. ಬಡಿಗೇರ, ಪ್ರೊ| ಎಸ್.ಎಸ್. ಕಾಡಮ್ಮನವರ, ಪ್ರೊ| ಎಂ.ವೈ. ಬುಳಗಣ್ಣವರ, ಪ್ರೊ| ಎಸ್.ಬಿ. ಬದಾಮಿ, ಡಾ| ಕಸ್ತೂರಿ ಬಿಕ್ಕಣ್ಣವರ, ಡಾ| ಶೀಲಾ ತುಬಚಿ, ಪ್ರೊ| ರಮೇಶ ಚವ್ಹಾಣ, ವಾಲಿಬಾಲ್ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕುರ್ತಕೋಟಿ ಇದ್ದರು. ಪ್ರೊ| ಎ.ಜಿ.ಜಕ್ಕನಗೌಡರ ಸ್ವಾಗತಿಸಿದರು. ಪ್ರೊ| ಬಿ.ಎಚ್.ಹೂಗಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.