![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2024, 10:20 PM IST
ಧಾರವಾಡ: ಬೈಕ್ ನಲ್ಲಿ ಹೊರಟಿದ್ದ ವ್ಯಕ್ತಿಯನ್ನು ದೋಚಿ ಪರಾರಿಯಾದ ಇಬ್ಬರು ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.
ಧಾರವಾಡ ಗ್ರಾಮೀಣ ಠಾಣೆಯ ಪಿಎಸ್ಐ ರೇಣುಕಾ ಐರಾಣಿ ನೇತೃತ್ವದಲ್ಲಿ ಬಂಧಿಸಲಾಗಿದ್ದು, ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಅಳ್ನಾವರ ರಸ್ತೆಯ ಮಂಡಿಹಾಳ ಗ್ರಾಮದ ಹತ್ತಿರ 4 ಜನ ದರೋಡೆಕೋರರು ಬೈಕ್ ನಲ್ಲಿ ಹೋಗುತ್ತಿದ್ದವನನ್ನ ನಿಲ್ಲಿಸಿ, ಅವನಿಂದ ಮೊಬೈಲ್, ಹಣದ ಪರ್ಸ್ ದೋಚಿಕೊಂಡು ಹೊರಟಿದ್ದಾರೆ. ಈ ಬಗ್ಗೆ ಸ್ಥಳೀಯರು ಕೂಡಲೇ ಮಹಿಳಾ ಪಿಎಸ್ಐ ರೇಣುಕಾ ಐರಾಣಿ ಅವರಿಗೆ ಕರೆ ಮಾಡಿ, ಘಟನೆ ಕುರಿತು ಹೇಳಿದಾಗ, ತಕ್ಷಣವೇ ಪಿಎಸ್ಐ ರೇಣುಕಾ ಐರಾಣಿಯವರು ತಮ್ಮ ಸ್ವಂತ ಕಾರಲ್ಲಿ ಘಟನಾ ಸ್ಥಳಕ್ಕೆ ಧಾವಿಸಿ ದರೋಡೆಕೋರರನ್ನು ಹಿಂಬಾಲಿಸಿ 2 ಜನ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಿಎಸ್ಐ ರೇಣುಕಾ ಐರಾಣಿಯವರ ಕರ್ತವ್ಯ ನಿಷ್ಠೆ ಮತ್ತು ದೈರ್ಯ ಪ್ರದರ್ಶಿಸಿ, ದರೋಡೆಕೋರರನ್ನು ಬಂದಿಸುವಲ್ಲಿ ಯಶಸ್ವಿಯಾಗದ್ದರಿಂದ ಅವರ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರು ಬಹುಮಾನವನ್ನು ನೀಡಿ ಗೌರವಿಸಿದ್ದಾರೆ.
ಇದನ್ನೂ ಓದಿ: Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.