Landslide: ಮಂಗಳೂರು, ವಿಜಯಪುರ ರೈಲು ರದ್ದು
Team Udayavani, Jul 28, 2024, 10:48 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಮೈಸೂರು ವಿಭಾಗದ ಯೆಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ್ದರಿಂದ ಕೆಲ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.
ಜು.29ರಿಂದ ಆ.3ರವರೆಗೆ ವಿಜಯಪುರ-ಮಂಗಳೂರು ಸೆಂಟ್ರಲ್ (07377) ಹಾಗೂ 30ರಿಂದ 4ರವರೆಗೆ ಮಂಗಳೂರು ಸೆಂಟ್ರಲ್-ವಿಜಯಪುರ (07378) ರೈಲು ಸಂಚಾರ ರದ್ದುಗೊಳಿಸಲಾಗಿದೆ.
ವಲಯದ ಜಿಎಂ, ಎಜಿಎಂ ಮತ್ತು ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಪುನರ್ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.