ಕೃಷ್ಣಾ  ನದಿಗೆ ಹರಿದು ಬಂದ ಅಪಾರ ಪ್ರಮಾಣದ ನೀರು

Team Udayavani, Jun 13, 2018, 5:12 PM IST

13-june-24.jpg

ಬನಹಟ್ಟಿ: ರಬಕವಿ ಬನಹಟ್ಟಿ ಸಮೀಪದ ಕೃಷ್ಣಾ ನದಿ ಕಳೆದ ಒಂದು ತಿಂಗಳಿಂದ ಖಾಲಿಯಾಗಿ ಭಣಗುಡುತ್ತಿತ್ತು. ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಹಲವು ಜಲಾಶಯಗಳಿಂದ ಹರಿ ಬಿಟ್ಟ ನೀರು ನದಿಗೆ ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವುದರಿಂದ
ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಳೆದ ಒಂದು ತಿಂಗಳಿಂದ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ನಗರಸಭೆ ಅಧಿ ಕಾರಿಗಳು ನಗರಸಭೆ ವ್ಯಾಪ್ತಿಯ ನಾಲ್ಕೂ ನಗರಗಳಲ್ಲಿನ ಅನೇಕ ತೆರೆದ ಬಾವಿ ಹಾಗೂ ಬೋರ್‌ವೆಲ್‌ಗ‌ಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿತ್ತು. 

ಆದರೆ ಕಳೆದ ಎರಡು ಮೂರು ದಿನಗಳಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಅವಳಿ ನಗರಕ್ಕೆ ಕುಡಿಯುವ ನೀರು ಕೂಡಾ ಸರಬರಾಜಾಗುತ್ತಿದೆ. ಇದರಿಂದ ಜನರ ಸಂಪೂರ್ಣ ಖುಷಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆಯಾಗದಂತೆ ಈಗಿನಿಂದಲೇ ಪೂರ್ವ ತಯಾರಿ ಮಾಡಬೇಕಿದೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದಿಂದ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಲ್ಲಿ ಒಳಹರಿವು 2700 ಕ್ಯೂಸೆಕ್‌ ಇದ್ದು, ಹೊರ ಹರಿವು 2600 ಕ್ಯೂಸೆಕ್‌ನಷ್ಟಿದೆ. ಜಲಾಶಯದಲ್ಲಿ ನೀರಿನ ಮಟ್ಟ 517 ಮೀ ಇದ್ದು, ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ-35 ಮಿಮೀ, ನೌಜಾ-37 ಮಿಮೀ, ಮಹಾಬಳೇಶ್ವರ – 62 ಮಿಮೀ, ವಾರಣಾ -25 ಮಿಮೀ, ರಾಧಾನಗರಿ -114 ಮಿಮೀ, ಧೂದಗಂಗಾ -95 ಮಿಮೀ, ಸಾಂಗಲಿ-5 ಮಿಮೀ ನಷ್ಟು ಮಳೆಯಾದ ವರದಿಯಾಗಿದೆ ಎಂದು ತಹಶೀಲ್ದಾರ್‌ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

lokayukta-Raid

ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.