ಆನ್‌ಲೈನ್‌ನಲ್ಲೇ ಪಾಠ-ಪರೀಕ್ಷೆ ಎಲ್ಲ!
Team Udayavani, Apr 29, 2020, 2:43 PM IST
ಹುಬ್ಬಳ್ಳಿ: ಇಲ್ಲಿನ ಶ್ರೀಮತಿ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ನಲ್ಲಿ ಪಾಠ ಹಾಗೂ ಪರೀಕ್ಷೆ ಯಶಸ್ವಿಯಾಗಿ ಮಾಡಲಾಗುತ್ತಿದೆ.
ಲಾಕ್‌ಡೌನ್ ಜಾರಿಯಲ್ಲಿದ್ದು ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಹಾಗಿಲ್ಲ. ಈ ನಡುವೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಕಳೆದ ನಾಲ್ಕು ವಾರಗಳಿಂದ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಆನ್ ಲೈನ್‌ನಲ್ಲಿ ಪಾಠಗಳನ್ನು ಮಾಡಲಾಗುತ್ತಿದೆ. ವಿದ್ಯಾಲಯದಿಂದ ಒಟ್ಟು 8 ವಿಭಾಗಗಳ 24 ತರಗತಿಗಳಲ್ಲಿ ಓದುತ್ತಿರುವ ಸುಮಾರು 1200 ವಿದ್ಯಾರ್ಥಿಗಳಲ್ಲಿ ಶೇ.90 ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನಡೆಸುತ್ತಿರುವ ತರಗತಿಗಳಲ್ಲಿ ಸಕ್ರಿಯರಾಗಿದ್ದಾರೆ.
ಇದೀಗ ಮೂರು ತಾಸಿನ 100 ಅಂಕಗಳ ಪ್ರಶ್ನೆಪತ್ರಿಕೆಗಳನ್ನು ವಾಟ್ಸ್‌ಆ್ಯಪ್ ಗ್ರುಪ್‌ಗ್ಳಲ್ಲಿ ವೇಳಾಪಟ್ಟಿ ಪ್ರಕಾರ ಬಿಡುಗಡೆಗೊಳಿಸಿದ್ದು, ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ಉತ್ತರ ಬರೆಯಲಿದ್ದಾರೆ. ಇದರಿಂದ ಮುಂಬರುವ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಬರಲಿದೆ. ಈ ಕಾರ್ಯಕ್ಕೆ ಪಾಲಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಲಾಕ್‌ಡೌನ್ ಮುಕ್ತಾಯದವರೆಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಪ್ರಾಚಾರ್ಯ ವೀರೇಶ ಅಂಗಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.