“Arvind Kejriwal ರೀತಿ ಭಂಡತನ ತೋರದೆ ಸಿದ್ದು ರಾಜೀನಾಮೆ ನೀಡಲಿ’: ಕೆ.ಎಸ್‌. ಈಶ್ವರಪ್ಪ

Team Udayavani, Sep 13, 2024, 12:38 AM IST

“Arvind Kejriwal ರೀತಿ ಭಂಡತನ ತೋರದೆ ಸಿದ್ದು ರಾಜೀನಾಮೆ ನೀಡಲಿ’: ಕೆ.ಎಸ್‌. ಈಶ್ವರಪ್ಪ

ಹುಬ್ಬಳ್ಳಿ: ಮುಡಾ, ವಾಲ್ಮೀಕಿ ಹಗರಣದಲ್ಲಿ ಕೋರ್ಟ್‌ನಿಂದ ವಿರುದ್ಧವಾಗಿ ತೀರ್ಪು ಬಂದರೆ ಸಿಎಂ ಸಿದ್ದರಾಮಯ್ಯ ಅವರು ಅರವಿಂದ ಕೇಜ್ರಿವಾಲ್‌ ರೀತಿ ಭಂಡತನ ತೋರದೆ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿ ಬೆಂಬಲ ಎಂದು ಹೇಳಿ ಇನ್ನೊಂದೆಡೆ ತಾವು ಸಿಎಂ ಆಕಾಂಕ್ಷಿ ಎನ್ನುತ್ತಿದ್ದಾರೆ.

ಹೈಕಮಾಂಡ್‌ ಸೂಚನೆ ನೀಡಿದರೂ, ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆಗಳು ನಿಂತಿಲ್ಲ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ತಪ್ಪು ಮಾಡಿಲ್ಲ. ಅವರೊಬ್ಬ ಮುಗ್ಧ ಮಹಿಳೆ ಎಂದರು.

ಟಾಪ್ ನ್ಯೂಸ್

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.