B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

Team Udayavani, May 28, 2024, 9:59 PM IST

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಹಣ ದುರುಪಯೋಗ ಸಂಬಂಧ ಸಚಿವರು ಹಾಗೂ ಉನ್ನತಾಧಿಕಾರಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಚಂದ್ರಶೇಖರ್‌ ಅವರು 187 ಕೋಟಿ ರೂ. ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಮಂತ್ರಿ ಹಾಗೂ ಅ ಧಿಕಾರಿಗಳ ಹೆಸರು ನಮೂದಿಸಿದ್ದಾರೆ. ಲೂಟಿ ಸರಕಾರ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ಗ್ಯಾರಂಟಿ ಸರಕಾರ ರಚನೆಯಾಗಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ್ದಾರೆ.

ಪರಿಶಿಷ್ಟ ಸಮುದಾಯಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಕೈಯಾಡಿಸಿರುವ ಶಂಕೆ ವ್ಯಕ್ತವಾಗಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

1-qwwewewq

Hubballi; ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.