ಶರಣರ ತತ್ವಾನುಷ್ಠಾನವಾಗಲಿ


Team Udayavani, May 15, 2017, 3:24 PM IST

hub2.jpg

ಧಾರವಾಡ: ವಚನ ಸಾಹಿತ್ಯ ಧ್ವಂಸಗೊಳಿಸಲು ಕಲ್ಯಾಣ ಕ್ರಾಂತಿಯಲ್ಲಿ ಯತ್ನಿಸಿದ ಪಟ್ಟಭದ್ರರು ಇಂದಿಗೂ ತಮ್ಮ ವಕ್ರ ಪ್ರಯತ್ನಗಳನ್ನು ಬೇರೆ ಸ್ವರೂಪದಲ್ಲಿ ಮಾಡುತ್ತಿದ್ದಾರೆ ಎಂದು ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ದ್ವಿತೀಯ ಪೀಠಾಧ್ಯಕ್ಷರಾದ ಮಾತೆ ಗಂಗಾದೇವಿ ಹೇಳಿದರು. 

ನಗರದ ಕವಿಸಂನಲ್ಲಿ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠ ಆಯೋಜಿಸಿದ್ದ 8 ನೇ ಶರಣೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ವಚನ ಸಾಹಿತ್ಯವು 23 ಭಾಷೆಯಲ್ಲಿ ಪ್ರಸಾರವಾಗುತ್ತಿದ್ದು, ಬಸವಣ್ಣನವರ ಹಾಗೂ ಶಿವಶರಣರ ತತ್ವ ಸಿದ್ಧಾಂತಗಳ ಪ್ರಚಾರ ಮತ್ತಷ್ಟು ಹೆಚ್ಚಾಗುತ್ತಿರುವ ಕಾಲ ಇದೀಗ ಕಂಡು ಬರುತ್ತಿದೆ.

ಆದರೂ ಕೂಡ ಬಸವ ಸಂಘಟನೆ ಅಥವಾ ವಚನ ಪ್ರಚಾರ ಮಾಡುವವರಿಗೆ ಪಟ್ಟಭದ್ರ ಹಿತಾಸಕ್ತಿಗಳ ಕಾಟ ಈಗಲೂ ಮುಂದುವರಿದಿದೆ ಎಂದರು. ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ನೀಲಕಂಠ ಅಸೂಟಿ ಮಾತನಾಡಿ,

ಇಂದು ನಮ್ಮನ್ನು ಒಡೆದಾಳುವ ನಮ್ಮ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ನಾವು ಹೋರಾಡಬೇಕು ಎಂದರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಸವಿನೆನಪಿನ ಕಾಣಿಕೆ ಬಿಡುಗಡೆಗೊಳಿಸಿದರು. ದೆಹಲಿ ಬಸವ ಮಂಟಪದ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿದರು.

ಬಸವಲಿಂಗ ಸ್ವಾಮೀಜಿ, ಮಾತೆ ಜ್ಞಾನೇಶ್ವರಿ, ಮಾತೆ ಸತ್ಯಾದೇವಿ, ಶಾಸಕ ಎನ್‌.ಎಚ್‌. ಕೋನರಡ್ಡಿ, ನಿಜನಗೌಡ ಪಾಟೀಲ, ರಾ.ಬ.ದಳ ಅಧ್ಯಕ್ಷ ಸಿದ್ದಣ್ಣ ನಟೆಗಲ್‌, ಉಪಾಧ್ಯಕ್ಷ ಮಲ್ಲೇಶಪ್ಪ ಕುಸುಗಲ್‌, ಎಸ್‌.ಬಿ.ಜೋಡಳ್ಳಿ, ಆನಂದ ಚೋಪ್ರಾ, ಡಾ|ಅನ್ನಪೂರ್ಣ ಹಿರಲಿಂಗಣ್ಣವರ ಇದ್ದರು. 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.