ಧಾರವಾಡ: ನಿವೃತ್ತ ಲೆಫ್ಟಿನೆಂಟ್ ಜನರಲ್ ಶ್ರೀಕೃಷ್ಣ ಚಿದಂಬರ ಸರ್‌ದೇಶಪಾಂಡೆ ನಿಧನ

Team Udayavani, Mar 8, 2023, 10:25 PM IST

ಧಾರವಾಡ: ನಿವೃತ್ತ ಲೆಫ್ಟಿನೆಂಟ್ ಜನರಲ್ ಶ್ರೀಕೃಷ್ಣ ಚಿದಂಬರ ಸರ್‌ದೇಶಪಾಂಡೆ ನಿಧನ

ಧಾರವಾಡ: ನಿವೃತ್ತ ಲೆಫ್ಟಿನೆಂಟ್ ಜನರಲ್ ಶ್ರೀಕೃಷ್ಣ ಚಿದಂಬರ ಸರ್‌ದೇಶಪಾಂಡೆ (90) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನ ಹೊಂದಿದ್ದಾರೆ.

ಮೃತರು ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ‌.

ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್‌ದೇಶಪಾಂಡೆ ಅವರ ಇಚ್ಛೆಯಂತೆ ಅವರ ದೇಹವನ್ನು ದಾನ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಜನಿಸಿದ ಎಸ್.ಸಿ. ಸರ್‌ದೇಶಪಾಂಡೆ ಅವರು ಪ್ರಾಥಮಿಕ ಹಾಗೂ ಮಾಧ್ಯಮ ಶಿಕ್ಷಣವನ್ನು ಧಾರವಾಡದ ಕೆ.ಇ. ಬೋರ್ಡ್ಸ್ ಶಾಲೆಯಲ್ಲಿ ಪೂರ್ಣಗೊಳಿಸಿದರು. ಕಾಲೇಜು ಶಿಕ್ಷಣವನ್ನು ಧಾರವಾಡದಲ್ಲಿ ಪೂರೈಸಿದರು. ಮಗ ಸೇನೆಗೆ ಸೇರಬೇಕೆಂಬುದು ಅವರ ತಂದೆಯ ಇಚ್ಛೆಯಾಗಿತ್ತು. ಕರ್ನಾಟಕದಿಂದ ಗಣರಾಜ್ಯೋತ್ಸವ ಪರೇಡ್‌ಗೆ ಹೋದ ಮೊದಲ ಕೆಡೆಟ್ ಎಂಬುದು ಸರ್‌ದೇಶಪಾಂಡೆ ಅವರ ಹೆಗ್ಗಳಿಕೆ.

ಇದನ್ನೂ ಓದಿ: ಗಾಂಧಿ ಮೌಲ್ಯಗಳು ಜಗತ್ತನ್ನು ಪ್ರೇರೇಪಿಸುತ್ತಿವೆ: ಸಬರಮತಿ ಆಶ್ರಮಕ್ಕೆ ಆಸ್ಟ್ರೇಲಿಯ ಪ್ರಧಾನಿ

ಟಾಪ್ ನ್ಯೂಸ್

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.