ಸಂಗೀತಕ್ಕಾಗಿ ಜೀವನ ಮುಡಿಪು

Team Udayavani, Nov 5, 2017, 11:55 AM IST

h4-sangith.jpg

ಹುಬ್ಬಳ್ಳಿ: ಗುರುಕುಲದಿಂದ ನನ್ನ ಜನ್ಮದಿನ ಆಚರಿಸಿರುವುದಕ್ಕೆ ಆಭಾರಿ ಆಗಿದ್ದೇನೆ. ಜೀವನಪೂರ್ತಿ ಸಂಗೀತಕ್ಕಾಗಿ ಜೀವನ ಮುಡುಪಾಗಿಟ್ಟಿರುತ್ತೇನೆ ಎಂದು ಖ್ಯಾತ ಹಿಂದೂಸ್ತಾನಿ ಗಾಯಕ ಪಂ| ಮಣಿ ಪ್ರಸಾದ ಹೇಳಿದರು. ಇಲ್ಲಿಯ ಉಣಕಲ್ಲ ಬಳಿಯ ಡಾ| ಗಂಗೂಬಾಯಿ ಹಾನಗಲ್ಲ ಗುರುಕುಲದಲ್ಲಿ ಹಮ್ಮಿಕೊಂಡಿದ್ದ ಅವರ 88ನೇ ಜನ್ಮದಿನಾಚರಣೆಯಲ್ಲಿ ಕೇಕ್‌ ಕತ್ತರಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಂಗೀತ ಕ್ಷೇತ್ರದ ಎಲ್ಲ ಗುರುಗಳ ಜನ್ಮದಿನವನ್ನು ಇದೇ ರೀತಿ ಇಲ್ಲಿ ಆಚರಿಸಬೇಕು. ಸಂಗೀತದ ವಾತಾವರಣ ಸೃಷ್ಟಿಸಬೇಕು ಎಂದರು. ಇದೇ ವೇಳೆ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ ನಡೆಸಿಕೊಟ್ಟರು. ಇವರಿಗೆ ನಿಖೀಲ ಜೋಶಿ ಸಿತಾರ, ಸುಜಯೇಂದ್ರ ಕುಲಕರ್ಣಿ ಮತ್ತು ಶ್ರೀಹರಿ ದಿಗ್ಗಾವಿ ತಬಲಾ, ಪ್ರವೀಣ ಮಿಶ್ರಾ ಹಾರ್ಮೋನಿಯಂ ಸಾಥ್‌ ನೀಡಿದರು. 

ಗಂಗೂಬಾಯಿ ಹಾನಗಲ್ಲ ಅವರ ಪುತ್ರ ನಾರಾಯಣರಾವ್‌ ಹಾನಗಲ್ಲ, ಗಾಯಕ ಪಂ| ಕೇದಾರ ಬೋದಾಸ್‌, ಗುರುಕುಲ ಆಡಳಿತಾಧಿಕಾರಿ ಉಪತಹಶೀಲ್ದಾರ್‌ ಮಹೇಶ ಶಾನಬಾಲ್‌ ಹಾಗೂ ಶಿಷ್ಯರು, ಗುರುಗಳು, ಗುರುಕುಲದ ಸಿಬ್ಬಂದಿ, ವಿದ್ಯಾರ್ಥಿಗಳು ಇನ್ನಿತರರು ಪಂ| ಮಣಿಪ್ರಸಾದ ಅವರನ್ನು ಸನ್ಮಾನಿಸಿದರು.

ಗುರುಕುಲ ಬಳಗದವರು, ಅಭಿಮಾನಿಗಳು ಸಹ ಹಿರಿಯ ಗಾಯಕರಿಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದರು. ವಿನಿತಾ ರಾಜೂರ ಮತ್ತು ಸುಕನ್ಯಾ ಗದವೀರ ಭರತನಾಟ್ಯ ಪ್ರದರ್ಶಿಸಿದರು. ವಿದುಷಿ ವಿಜಯಾ ಜಾಧವ ಗಾಟ್ಲೆàವರ್‌, ಮೋನಿಕಾ, ಪಾಟೀಲ ನರೇಂದ್ರನಾಥ, ಪ್ರವೀಣ ಸಂಕಿನಮಠ, ರಮೇಶರಾವ್‌, ವಿಜಯಲಕ್ಷ್ಮೀ ಕೋಟಿ ಮೊದಲಾದವರಿದ್ದರು. 

ನಗರದಲ್ಲಿ ಕಳೆದ ಆರು ವರ್ಷಗಳಿಂದ ವಾಸಿಸುತ್ತಿರುವ ಪಂ| ಮಣಿ ಪ್ರಸಾದ ಅವರನ್ನು ಅವರ ಶಿಷ್ಯಂದಿರು ಆತ್ಮೀಯವಾಗಿ ಸನ್ಮಾನಿಸುತ್ತಿದ್ದಾರೆ. ಗಂಗೂಬಾಯಿ ಗುರುಕುಲ ಸ್ಥಾಪನೆಯಾದ ನಂತರ ಇದೇ ಮೊದಲ ಬಾರಿ ಹಿರಿಯ ಗಾಯಕರೊಬ್ಬರ ಜನ್ಮದಿನ ಇಲ್ಲಿ ಆಚರಿಸಲಾಗುತ್ತಿದೆ ಎಂದು ಸಂಘಟಕ ಮನೋಜ ಹಾನಗಲ್ಲ ಹೇಳಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಗಾಯನ, ನೃತ್ಯ ಕಾರ್ಯಕ್ರಮಗಳು ನಡೆದವು.  

ಟಾಪ್ ನ್ಯೂಸ್

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.