ಬಿಆರ್‌ಟಿಎಸ್‌ ಜನರ ಜೀವನಾಡಿ: ಗುರುದತ್‌

ಹೆಚ್ಚಿನ ಗಿಡ ಮರಗಳನ್ನು ಬೆಳೆಸಿ ಅವಳಿನಗರದ ಪರಿಸರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಲಿದೆ

Team Udayavani, Feb 18, 2022, 5:29 PM IST

ಬಿಆರ್‌ಟಿಎಸ್‌ ಜನರ ಜೀವನಾಡಿ: ಗುರುದತ್‌

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಧ್ಯದ ಜೀವನಾಡಿಯಾಗಿ ಬಿಆರ್‌ ಟಿಎಸ್‌(ಚಿಗರಿ ಬಸ್‌) ಮಾರ್ಪಟ್ಟಿದ್ದು, ಪ್ರಯಾಣಿಕರಿಗೆ ಇನ್ನೂ ಉತ್ತಮ ಸೌಲಭ್ಯ ಕಲ್ಪಿಸಲು ನಾವು ಶ್ರಮಿಸಲಿದ್ದೇವೆಂದು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ಹೆಗಡೆ ಹೇಳಿದರು.

ನಗರದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿ ಆವರಣದಲ್ಲಿ ಬಿಆರ್‌ಟಿಎಸ್‌ ಸಂಸ್ಥೆಗೆ ಬ್ಯಾಂಕ್‌ ದೇಣಿಗೆಯಾಗಿ ನೀಡಿದ 4000 ಲೀಟರ್‌ ಸಾಮರ್ಥ್ಯದ ನೀರಿನ ಟ್ಯಾಂಕರ್‌ ಸಹಿತದ ಟ್ರಾಕ್ಟರ್‌ ಸ್ವೀಕರಿಸಿ ಅವರು ಮಾತನಾಡಿದರು.

ಅವಳಿ ನಗರದಲ್ಲಿ ಬಿಆರ್‌ಟಿಎಸ್‌ ಸುಮಾರು 30 ಸಾವಿರ ಮರ ಗಿಡಗಳನ್ನು ಬೆಳಸಿದೆಯಲ್ಲದೆ ಅವಳಿ ನಗರದ 20 ಕಿ.ಮೀ. ರಸ್ತೆಯುದ್ದಕ್ಕೂ ಸುಮಾರು ಐದು ಸಾವಿರಕ್ಕೂ ಹೆಚ್ಚಿನ ಗಿಡ ಮರಗಳನ್ನು ಬೆಳೆಸಿ ಅವಳಿನಗರದ ಪರಿಸರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಲಿದೆ. ಆ ಎಲ್ಲ ಗಿಡ ಮರಗಳಿಗೆ ನೀರುಣಿಸಲು ಪೂರಕವಾಗಿ ಇದೀಗ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ 4000 ಸಾವಿರ ಲೀಟರ್‌ ಸಾಮರ್ಥ್ಯದ ವಾಟರ್‌ ಟ್ಯಾಂಕರ್‌ ಜತೆಗೆ ಟ್ರಾಕ್ಟರ್‌ ನೀಡಿದ್ದು,
ನೆಟ್ಟ ಗಿಡ ಮರಗಳನ್ನು ರಕ್ಷಿಸಿಕೊಳ್ಳುವಲ್ಲಿ ಇದು ಸಹಾಯಕವಾಗಲಿದೆ ಎಂದರು.

ಬ್ಯಾಂಕ್‌ ಅಧ್ಯಕ್ಷ ಪಿ.ಗೋಪಿಕೃಷ್ಣ ಮಾತನಾಡಿ, ಸಮಾಜದ ಪ್ರೋತ್ಸಾಹವಿಲ್ಲದೆ ಯಾವುದೇ ಸಂಸ್ಥೆ ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನಿರಂತರ ಬೆಳವಣಿಗೆಗೆ ಮತ್ತು ಅಭಿವೃದ್ಧಿಗೆ ಸಮಾಜ ನೀಡಿದ ಬೆಂಬಲಕ್ಕೆ ಹಾಗೂ ಪ್ರೋತ್ಸಾಹಕ್ಕಾಗಿ ಬ್ಯಾಂಕು ಋಣಿಯಾಗಿದೆ ಎಂದರು. ಪರಿಸರಕ್ಕೆ ಪೂರಕವಾಗಿ ಕೆಲಸ ಮಾಡುತ್ತಲಿದ್ದು, ಪ್ರತಿ ವರ್ಷ ತನ್ನ ಕಾರ್ಯ ಕ್ಷೇತ್ರದಲ್ಲಿ ಸುಮಾರು 50 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತಿದೆ.

ಬ್ಯಾಂಕಿನ ವಹಿವಾಟು 30 ಸಾವಿರ ಕೋಟಿ ಹೊಸ್ತಿಲಲ್ಲಿದ್ದು, ಬ್ಯಾಂಕಿನ ಪ್ರಗತಿ ದಾರಿಯಲ್ಲಿ ಇದೊಂದು ಹೊಸ ಮೈಲಿಗಲ್ಲಾಗಲಿದೆ ಎಂದರು. ಬ್ಯಾಂಕ್‌ನ ಮಹಾ ಪ್ರಬಂಧಕರಾದ ಬಿ.ಸಿ. ರವಿಚಂದ್ರ, ಚಂದ್ರಶೇಖರ ಮೋರೂ, ಬಿಆರ್‌ಟಿಎಸ್‌ ಸಂಸ್ಥೆಯ ಮಹಾಪ್ರಬಂಧಕ ಗುಡರೆಡ್ಡಿ, ಶ್ರೀಕಾಂತ ಹೆಗಡೆ, ಕೃಷ್ಣರಾಜ ಅಡಿಗ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.