ಶಿವಸೇನೆಯಿಂದ 21 ಕ್ಷೇತ್ರಗಳ ಪಟ್ಟಿ ಪ್ರಕಟ

Team Udayavani, Apr 15, 2018, 7:45 AM IST

Shiva-sena.jpg

ಹುಬ್ಬಳ್ಳಿ: ಶಿವಸೇನೆ ಕರ್ನಾಟಕ ಪಕ್ಷದಿಂದ ರಾಜ್ಯ ವಿಧಾನಸಭೆಗೆ ಸ್ಪರ್ಧಿಸುವ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಕರ್ನಾಟಕ ಪ್ರಮುಖ ಸಿದ್ದಲಿಂಗೇಶ್ವರ ಆಂದೋಲ ಸ್ವಾಮೀಜಿ ಪಟ್ಟಿ ಬಿಡುಗಡೆ ಮಾಡಿದರು. ಕುಮಾರ ಹಕಾರಿ (ಹು-ಧಾ ಕೇಂದ್ರ), ಈರಣ್ಣ ಕಾಳೆ (ಕಲಘಟಗಿ), ಈಶ್ವರಗೌಡರ ಪಾಟೀಲ (ಧಾರವಾಡ), ದಾನು ದಾನಪ್ಪಗೌಡರ (ನರಗುಂದ), ಹೇಮಂತ ಜಾನಕೇರೆ (ಹಾಸನ), ಮಹೇಶಕುಮಾರ ಕೊಪ್ಪ (ಶೃಂಗೇರಿ), ಮಧುಕರ ಮುದ್ರಾಡಿ (ಉಡುಪಿ ನಗರ), ಆನಂದ ಶೆಟ್ಟಿ ಅಡ್ಡಿಯಾರ (ಮಂಗಳೂರು), ಟಿ.ಜಯಕುಮಾರ (ಹೆಬ್ಟಾಳ), ಸಂತೋಷಕುಮಾರ ಬೈರಟ್ಟಿ (ತಿಪಟೂರ), ಕೆ.ಬಾಲಪ್ಪ (ಕನಕಗಿರಿ), ವಾಸುದೇವ ಪಾರಸ್‌ (ಜಮಖಂಡಿ), ವಿಜಯಕುಮಾರ ಪಾಟೀಲ (ಯಾದಗಿರಿ), ರಾಜಾಪಿಡ್ಡ ನಾಯಕ (ಸುರಪುರ), ರಾಜಚಂದ್ರ ರಾಮನಗೌಡ (ರಾಯಚೂರ), ಆಕಾಶ (ಶಿರಸಿ), ಜಯಶಂಕರ ವಣ್ಣೂರ (ಸವದತ್ತಿ), ತಾವರಸಿಂಗ್‌ ಠಾಕೂರ (ಕುಡಚಿ), ಸುಭಾಸಬಾಬು ಕಾಸರಕರ (ಹುಕ್ಕೇರಿ), ವೆಂಕಟರಾವ ಬಿರಾದರ (ಭಾಲ್ಕಿ), ಪ್ರದೀಪ ಅಮರಣ್ಣವರ (ಹುನಗುಂದ) ಸ್ಪರ್ಧಿಸಲಿದ್ದಾರೆ ಎಂದರು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಈ ವೇಳೆ ಹಾಜರಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.