ಲಾಕ್‌ಡೌನ್‌ ನಿಯಮ ಸಡಿಲಿಕೆ: ಕಟ್ಟಡ ಕಾಮಗಾರಿಗಳು ಆರಂಭ


Team Udayavani, Apr 29, 2020, 2:09 PM IST

ಲಾಕ್‌ಡೌನ್‌ ನಿಯಮ ಸಡಿಲಿಕೆ: ಕಟ್ಟಡ ಕಾಮಗಾರಿಗಳು ಆರಂಭ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಲಾಕ್‌ಡೌನ್‌ ನಿಯಮಗಳಲ್ಲಿ ಒಂದಿಷ್ಟು ಸಡಿಲಗೊಳಿಸಿದ್ದರಿಂದ ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳು ನಿಧಾನಕ್ಕೆ ಆರಂಭಗೊಳ್ಳತೊಡಗಿವೆ.

ಜಿಲ್ಲೆಯಲ್ಲಿ ಕೆಲವೊಂದು ಕೆಲಸ ಕಾರ್ಯಗಳಿಗೆ ಸಡಿಲಿಕೆ ನೀಡಲಾಗಿದ್ದು, ಹಳೇ ಹುಬ್ಬಳ್ಳಿ ಭಾಗದಲ್ಲಿ ಕಟ್ಟಡ ಕಾಮಗಾರಿಗಳು, ಸರಕಾರಿ ಸೇತುವೆ ಕಾಮಗಾರಿಗಳು, ರಸ್ತೆ ಕಾಮಗಾರಿಗಳು ಆರಂಭಗೊಳ್ಳುತ್ತಿವೆ. ಕಳೆದ ಒಂದೂವರೆ ತಿಂಗಳಿಂದ ಸಂಪೂರ್ಣ ಕೆಲಸ ಕಾರ್ಯಗಳು ಇಲ್ಲದೇ ಎಲ್ಲವೂ ಸ್ತಬ್ಧಗೊಂಡಿತ್ತು. ಇದೀಗ ಜಿಲ್ಲಾಡಳಿತ ನೀಡಿರುವ ಸಡಿಲಿಕೆಯಿಂದ ಕಟ್ಟಡ ಕಾರ್ಮಿಕರು ತಮ್ಮ ದಿನನಿತ್ಯದ ಕಾರ್ಯಗಳಿಗೆ ಆಗಮಿಸುತ್ತಿದ್ದಾರೆ. ಆದರೆ ಅಂತರ್‌ ಜಿಲ್ಲಾ ಸಂಚಾರಕ್ಕೆ ಅವಕಾಶ ನೀಡದೇ ಇರುವುದು ಹಾಗೂ ವಾಹನಗಳಸಂಚಾರಕ್ಕೆ ಆಸ್ಪದ ನೀಡದೇ ಇರುವುದು ನೆರೆಯ ಜಿಲ್ಲೆಗಳಿಂದ ಹಾಗೂ ಗ್ರಾಮೀಣ ಭಾಗದ ಕಾರ್ಮಿಕರ ಆಗಮನಕ್ಕೆ ತೊಂದರೆ ಕಂಡುಬರುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾವಿರಾರು ಕಟ್ಟಡ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಮತ್ತೆ ಆರಂಭದ ಲಕ್ಷಣಗಳು ಕಂಡುಬರುತ್ತಿವೆ.

ಟಾಪ್ ನ್ಯೂಸ್

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

1-wre

ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

New Delhi; Registration begins for Rs 18,000 for Hindu, Sikh priests scheme

New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.