ಸಂತೋಷ ಕೂಟಕ್ಕೆ ಹೊರಟವರು ಮಸಣ ಸೇರಿದರು! ಭೀಕರ ಅಪಘಾತದಲ್ಲಿ 9 ಮಂದಿ ಮಹಿಳೆಯರು ಸೇರಿ 11 ಸಾವು

Team Udayavani, Jan 15, 2021, 10:31 AM IST

ಸಂತೋಷ ಕೂಟಕ್ಕೆ ಹೊರಟವರು ಮಸಣ ಸೇರಿದರು: ಭೀಕರ ಅಪಘಾತದಲ್ಲಿ 9 ಮಹಿಳೆಯರು ಸೇರಿ 11 ಸಾವು

ಧಾರವಾಡ: ಮಕರ ಸಂಕ್ರಾಂತಿ ಸಂದರ್ಭದಲ್ಲಿ ಗೋವಾದಲ್ಲಿ ಸಂತೋಷ ಕೂಟ ಆಚರಿಸಲೆಂದು ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಟೆಂಪೊ ಟ್ರಾವೆಲರ್ ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು ಒಂಬತ್ತು ಮಂದಿ ಮಹಿಳೆಯರು ಸೇರಿದಂತೆ 11 ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ಇಟಿಗಟ್ಟಿ ಗ್ರಾಮದ ಸಮೀಪ ನಡೆದ ಈ ಅಪಘಾತದಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಮತ್ತು ಟಿಪ್ಪರ್ ಲಾರಿ ಚಾಲಕ ಹಾಗೂ ಇನ್ನುಳಿದಂತೆ 9 ಮಂದಿ ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ವೈದ್ಯರಿದ್ದಾರೆ ಎನ್ನಲಾಗಿದೆ.

ಮೃತಪಟ್ಟವರನ್ನು ಪ್ರವೀಣ್, ಆಶಾ, ಮೀರಾಬಾಯಿ, ಪರಂಜ್ಯೋತಿ, ರಾಜೇಶ್ವರಿ, ಶಕುಂತಲಾ, ಉಷಾ, ವೇದಾ, ವೀಣಾ, ಮಂಜುಳ, ನಿರ್ಮಲ, ರಜನೀಶಿ, ಪ್ರೀತಿ, ಸ್ವಾತಿ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ತಿಳಿದು ಬಂದಿಲ್ಲ.

ಇದನ್ನೂ ಓದಿ:ಧಾರವಾಡ ಬೈಪಾಸ್ ನಲ್ಲಿ ಟೆಂಪೋ-ಲಾರಿ ನಡುವೆ ಭೀಕರ ಅಪಘಾತ: ಹತ್ತಕ್ಕೂ ಹೆಚ್ಚು ಜನರ ದುರ್ಮರಣ

ಗೋವಾ ಪ್ರವಾಸಕ್ಕೆ ತೆರಳುವ ಮುನ್ನ ಸೆಲ್ಫಿ

ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, 16 ಮಹಿಳೆಯರು ಲೇಡಿಸ್ ಕ್ಲಬ್ ನಿಂದ ಸಂತೋಷ ಕೂಟಕ್ಕಾಗಿ ಗೋವಾಕ್ಕೆ ತೆರಳಿದ್ದಾಗಿ ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಹೆಳಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ನಸುಕಿನ ವೇಳೆ ಹೊರಟಿದ್ದ ಇವರುಗಳು ಧಾರವಾಡದ ಪರಿಚಯಸ್ಥರ ಮನೆಗೆ ಉಪಹಾರಕ್ಕೆಂದು ತೆರಳುವವರಿದ್ದರು.

9 ಮಹಿಳೆಯರು ಸಾವನ್ನಪ್ಪಿದ್ದು ತೀವ್ರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸುದ್ದಿ ತಿಳಿದ ಮೃತರ ಕುಟುಂಬಸ್ಥರು ದಿಗ್ಬ್ರಮೆಗೆ ಒಳಗಾಗಿದ್ದು ಧಾರವಾಡಕ್ಕೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ಜತೆಗಿದ್ದ ಬಾಲಕನ ಧೈರ್ಯದಿಂದ ತಪ್ಪಿದ ಅಪಹರಣ

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.