ಮಾನಸಿಕ-ದೈಹಿಕ ಸದೃಢತೆಗೆ ನಿತ್ಯ ಯೋಗಾಸನ ಮಾಡಿ

Team Udayavani, Jun 14, 2018, 5:07 PM IST

14-june-19.jpg

ಧಾರವಾಡ: ಇಂದಿನ ಆಧುನಿಕತೆಯ ಜೀವನದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ಮಾನಸಿಕ, ದೈಹಿಕ ಸದೃಢತೆ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಭವರಲಾಲ ಆರ್ಯ ಹೇಳಿದರು. ನಗರದ ಚರಂತಿಮಠ ಗಾರ್ಡನ್‌ ದಲ್ಲಿರುವ ಬನಶಂಕರಿ ಭವನದಲ್ಲಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಂಡ ಪೂರ್ವ ಯೋಗ ಶಿಬಿರವನ್ನು ಯೋಗ ಕಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ನಿತ್ಯ ಯೋಗಾಸನ ಮಾಡಲೇಬೇಕು. ಹೀಗಾಗಿ ಪತಂಜಲಿ ಸಮಿತಿ ವತಿಯಿಂದ ಉಚಿತವಾಗಿ ಯೋಗಾಸನ ಹೇಳಿ ಕೊಡಲಾಗುತ್ತಿದ್ದು, ಆಸಕ್ತರು ಕಲಿತು ತಮ್ಮ ಜೀವನದಲ್ಲಿ ಯೋಗ ಅಳವಡಿಸಿಕೊಂಡು ಆರೋಗ್ಯದಿಂದ ಜೀವನ ಸಾಗಿಸಬೇಕು ಎಂದರು.

ಪಾಲಿಕೆ ಸದಸ್ಯ ಶಂಕರ ಶೇಳಕೆ ಮಾತನಾಡಿ, ಪ್ರತಿಯೊಬ್ಬರು ನಿತ್ಯ ಆಹಾರ ವಿಹಾರದ ಕ್ರಮ ಅನುಸರಿಸಿ ರೋಗದಿಂದ ದೂರವಿದ್ದರೆ ಅದೇ ಒಂದು ಸುಯೋಗವಾಗಲಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ 25ಕ್ಕೂ ಹೆಚ್ಚು ಜನ ಯುವಕ-ಯುವತಿಯರನ್ನು ಹರಿದ್ವಾರಕ್ಕೆ ಕಳುಹಿಸಿತ್ತು. ಅಲ್ಲಿ ಅವರು ಯೋಗ ಕಲಿತು ಇಲ್ಲಿನ ಜನಕ್ಕೆ ಯೋಗಾಭ್ಯಾಸ ಹೇಳಿಕೊಡಲು ಇದೀಗ ಸಜ್ಜಾಗಲಿದ್ದಾರೆ ಎಂದರು.

ಬನಶಂಕರಿ ಭವನ ಅಧ್ಯಕ್ಷ ಶಿವಾನಂದ ಲೋಲೆನವರ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಜಿಲ್ಲಾ ಪ್ರಭಾರಿ ರಮೇಶ ಸುಲಾಖೆ, ಮಹಿಳಾ ಪ್ರಭಾರಿ ಶೈಲಜಾ ಮಾಡಿಕ, ಪತ್ರಕರ್ತ ರವಿಕುಮಾರ ಕಗ್ಗಣ್ಣವರ ಜಿಲ್ಲಾ ಪ್ರಚಾರಕ ಬಸವರಾಜ ಹಿರೇಮಠ, ಸವಿತಾ ಅಮರಶೆಟ್ಟಿ, ಭಾರತ ಸ್ವಾಭಿಮಾನ ಟ್ರಸ್ಟ್‌, ಧಾರವಾಡ ಜಿಲ್ಲಾ ಪ್ರಭಾರಿ ಎಂ.ಡಿ.ಪಾಟೀಲ, ಬಸವರಾಜ ಮುಮ್ಮಿಗಟ್ಟಿ, ವೀರಣ್ಣ ಗಟಿಗೆಣ್ಣವರ, ತನುಜಾ ಪಾಟೀಲ, ಛಾಯಾ ಸುರೇಬಾನ, ನಾಗರತ್ನಾ ಸುಲಾಖೆ, ಸುಮಂಗಲಾ ಹೊನ್ನಾಪುರಮಠ ಇದ್ದರು.

ಟಾಪ್ ನ್ಯೂಸ್

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕಾರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕಾರು

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

2

Bantwal: ಬಿ.ಸಿ.ರೋಡ್‌ ಸರ್ಕಲ್‌ ಅಡ್ಡಾದಿಡ್ಡಿ!

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.