ಸ್ವಯಂ ಉದ್ಯೋಗದಿಂದ ಬದುಕು ರೂಪಿಸಿಕೊಳ್ಳಿ 

Team Udayavani, Apr 22, 2018, 4:47 PM IST

22-April-26.jpg

ಬಾಗಲಕೋಟೆ: ನಿರುದ್ಯೋಗಿ ಪದವೀಧರ ಯುವಕ, ಯುವತಿಯರು ನೌಕರಿಗಾಗಿ ಕಾಲಹರಣ ಮಾಡದೆ ಸ್ವಯಂ ಉದ್ಯೋಗ ತರಬೇತಿಗಳನ್ನು ಪಡೆದು ಸ್ವಂತ ಉದ್ಯೋಗ ಮಾಡಿ ಬದುಕು ರೂಪಿಸಿಕೊಳ್ಳುವುದರ ಜೊತೆಗೆ ಕುಟುಂಬಕ್ಕೆ ಆಸರೆಯಾಗಬೇಕು ಎಂದು ಮನ್ನಿಕೇರಿ ದಿಗಂಬರೇಶ್ವರ ಮಠದ ನಿರ್ವಾಣ ಸ್ವಾಮೀಜಿ ಹೇಳಿದರು.

ಬೀಳಗಿ ತಾಲೂಕಿನ ಅರಕೇರಿ ಗ್ರಾಮದಲ್ಲಿ ಆಯೋಜಿಸಿದ ಪ್ರಜಾಗುರಿ ಗ್ರಾಮೀಣಾಭಿವೃದ್ಧಿ ಹಾಗೂ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯು ಪರಿಸರ ಜಾಗೃತಿ, ನೀರಿನ ಮಹತ್ವ, ಮಾರಕ ರೋಗಗಳ ಕುರಿತು ಜಾಗೃತಿ ಮೂಡಿಸಲಿ ಎಂದರು.

ಗಿಡ ಮರಗಳನ್ನು ಕಡಿದ ಪರಿಣಾಮ ಮಳೆ ಬೀಳದೆ ಬರಗಾಲ ಆವರಿಸುವಂತಾಗಿದೆ. ಆದ್ದರಿಂದ ರೈತರು ಜಮೀನುಗಳ ಬದುಗಳಲ್ಲಿ ಸಸಿ ನೆಟ್ಟು ಬೆಳೆಸಬೇಕು. ಭೂಮಿ ಇಲ್ಲದವರು ಮನೆಯ ಅಂಗಳದಲ್ಲಿಯಾದರೂ ಗಿಡ ನೆಟ್ಟು ಸಂರಕ್ಷಣೆ ಮಾಡಿ ಪರಿಸರ ಕಾಪಾಡಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಚ್‌ಪಿಎಸ್‌ ಶಾಲೆಯ ಮುಖ್ಯೋಪಾಧ್ಯಾಯ ಬಿ. ಎಸ್‌. ಭೂಷಣ್ಣವರ, ಅತಿಥಿಯಾಗಿ ಆಗಮಿಸಿದ್ದ ಮುಖ್ಯಶಿಕ್ಷಕ ಐ.ಎಚ್‌. ಬಳಿಗಾರ, ಪ್ರಜಾಗುರಿ ಗ್ರಾಮೀಣಾಭಿವೃದ್ಧಿ ಹಾಗೂ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಅಧ್ಯಕ್ಷ ಡಿ. ಎಂ. ಸಾಹುಕಾರ ಮಾತನಾಡಿದರು.

 ಬಾಗಲಕೋಟೆಯ ದಿವ್ಯದರ್ಶನ ಗ್ರಾಮೀಣ ಅಭಿವೃದ್ಧಿ ಹಾಗೂ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಾರ್ಯದರ್ಶಿ ಡಾ| ಪ್ರಹ್ಲಾದ ಭೋಯಿ, ಶಾಲಾ ಸುಧಾರಣಾ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ. ಕೆ. ಕಂಬಾರ, ಆಶುಕವಿ
ಸದಾಶಿವ ಆಗೋಜಿ, ಸಂಸ್ಥೆಯ ಕಾರ್ಯದರ್ಶಿ ಜಿ.ಜಿ. ಮೇಟಿ, ಈರಪ್ಪ ತೆಗ್ಗೆನ್ನವರ ಮತ್ತಿತರಿದ್ದರು. ಎಸ್‌.ಬಿ. ಆಗೋಜಿ ಪ್ರಾರ್ಥಿಸಿದರು. ಮೌನೇಶ ಕಂಬಾರ ಸ್ವಾಗತಿಸಿದರು. ಸದ್ದಾಂ ವಾಲೀಕಾರ ನಿರೂಪಿಸಿದರು. ಮಂಜು ಬಡಿಗೇರ ವಂದಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.