ಸಿಎಂ ಪಾತಕಿ ದಾವೂದ್ ಸೋದರನಂತೆ ವರ್ತಿಸುತ್ತಿದ್ದಾರೆ; ಜೋಶಿ
Team Udayavani, Sep 5, 2017, 2:40 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸೋದರನಂತೆ ವರ್ತಿಸುತ್ತಿದ್ದಾರೆ. ಪಾತಕಿ ದಾವೂದ್ ಕೂಡಾ ಈ ರೀತಿ ವರ್ತಿಸಿರಲಿಕ್ಕಿಲ್ಲ. ಸಿದ್ದರಾಮಯ್ಯನವರು ಮುಸ್ಲಿಮರ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ಅವರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಬೈಕ್ ಜಾಥಾವನ್ನು ತಡೆದು ಅಡ್ಡಿಪಡಿಸಲು ಯತ್ನಿಸಿರುವ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಜೋಶಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಲು ಅನುಮತಿ ನೀಡುತ್ತಾರೆ. ಆದರೆ ಬಿಜೆಪಿಯವರಿಗೆ ಬೈಕ್ ಜಾಥಾ ಮಾಡಲು ಅನುಮತಿ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನಮ್ಮ ರಾಜ್ಯವನ್ನು ಕೇರಳ ರಾಜ್ಯದ ರೀತಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ಬೈಕ್ ರಾಲಿಗೆ ಅಡ್ಡಿಪಡಿಸುತ್ತಿರುವುದು ಖಂಡನೀಯ. ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.