ನಾಳೆಯಿಂದಲೇ ಚೌಟರಿಗಳಲ್ಲಿ ಮದುವೆ ಆಯೋಜನೆಗೆ ಅಸ್ತು
Team Udayavani, Jun 27, 2021, 3:26 PM IST
ಧಾರವಾಡ: ಸರಕಾರದ ನಿರ್ದೇಶನದಂತೆ ಜೂ. 28ರಿಂದ ಜರುಗಲಿರುವ ಮದುವೆ ಸಮಾರಂಭಗಳನ್ನು ಚೌಟರಿ, ಹೋಟೆಲ್, ಫಂಕ್ಷನ್ ಹಾಲ್‌ಗಳಲ್ಲಿ ಗರಿಷ್ಠ 40 ಜನರಿಗೆ ಮೀರದಂತೆ ಜರುಗಿಸಲು ಅವಕಾಶ ನೀಡಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.
ಅನುಮತಿಗಾಗಿ https://www.supportdharwad.in/ಗೆ ಆಧಾರ ಕಾರ್ಡ್ ಹಾಗೂ ಮದುವೆಯ ಕಾರ್ಡ್‌ನೊಂದಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರೊಳಗಾಗಿ ಮದುವೆ ನಡೆಯುವ ಮೂರು ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ.
ಜಿಲ್ಲಾಧಿಕಾರಿಗಳ ಕಾರ್ಯಾ ಲಯದಿಂದ https://www.supportdharwad.in/ಮೂಲಕ ನೀಡಲಾದ ಅನುಮತಿ ಪತ್ರ ಪಡೆದ ನಂತರ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಂಬಂಧಿ ಸಿದಂತೆ ವಲಯ ಸಹಾಯಕ ಆಯುಕ್ತರಿಂದ ಹಾಗೂ ತಾಲೂಕುಗಳ ಗ್ರಾಮೀಣ ಪ್ರದೇಶಕ್ಕೆ ಸಂಬಂ ಧಿಸಿದಂತೆ ಆಯಾ ತಾಲೂಕು ತಹಶೀಲ್ದಾರರಿಂದ 40 ಜನರಿಗೆ ಗುರುತಿನ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.