ಮೇದಾರ ಸಮಾಜ ಅಭಿವೃದ್ಧಿಗೆ ಕಂಕಣ ಬದ್ಧ: ಸಂಸದ ಜೋಶಿ
Team Udayavani, May 30, 2017, 1:20 PM IST
ಹುಬ್ಬಳ್ಳಿ: ಶೈಕ್ಷಣಿಕ, ಆರ್ಥಿಕ ಹಾಗೂ ಸಮಾಜಿಕವಾಗಿ ಹಿಂದುಳಿದಿರುವ ಮೇದಾರ ಸಮಾಜದ ಅಭಿವೃದ್ಧಿಗೆ ನಾವು ಸದಾ ಕಂಕಣಬದ್ದವಾಗಿದ್ದೇವೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಹೊಸಹುಬ್ಬಳ್ಳಿ ಮೇದಾರ ಓಣಿಯಲ್ಲಿ ರವಿವಾರ ಶ್ರೀ ಕೇತೇಶ್ವರ ಹಿತಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ನೂತನವಾಗಿ ಸ್ಥಾಪಿತವಾಗಿರುವ ಸಂಘ ಅಭಿವೃದ್ಧಿಯತ್ತ ಮುನ್ನಡೆಯಲಿ.
ಸರಕಾರದಿಂದ ಸಿಗಬೇಕಾದ ಸೌಲಭ್ಯ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಮೇದಾರ ಓಣಿಯಲ್ಲಿರುವ ಕರೆಯಮ್ಮ ದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಮಹಾಪೌರ ಡಿ.ಕೆ. ಚವ್ಹಾಣ, ಸಂಘದ ಅಧ್ಯಕ್ಷ ಕುಮಾರ ಕುಂದಗೋಳ, ಉಪಾಧ್ಯಕ್ಷ ಯಲ್ಲೇಶ ನವಲಗುಂದ, ಕಾರ್ಯದರ್ಶಿ ಕಲ್ಮೇಶ್ವರ ಮಂಗಳಗಟ್ಟಿ, ಖಜಾಂಚಿ ಯಲ್ಲೇಶ ಶಿರಗುಪ್ಪಿ, ಸದಸ್ಯರಾದ ರವಿ ಹೆಬ್ಬಳ್ಳಿ, ಸುರೇಶ ಸವಣೂರ, ಗಂಗಾಧರ ಕುಂದಗೋಳ, ನವೀನ ಅಮ್ಮಿàನಬಾವಿ, ಶ್ರೀನಿವಾಸ ಶಿರಗುಪ್ಪಿ, ರವೀಂದ್ರ ಕುಂದಗೋಳ, ಮಂಜುನಾಥ ಬಾವಿಕಟ್ಟಿ, ಯಲ್ಲೇಶ ಬಂಕಾಪುರ, ರಾಜು ಶಿರಗುಪ್ಪಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.