ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮ
Team Udayavani, Feb 11, 2017, 1:09 PM IST
ಕುಂದಗೋಳ: 9 ತಿಂಗಳಿಂದ 15 ವರ್ಷ ವಯಸ್ಸಿನೊಳಗಿರುವ ಎಲ್ಲರಿಗೂ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ, ರಾಷ್ಟ್ರವನ್ನು ದಡಾರ ಮತ್ತು ರುಬೆಲ್ಲಾ ಮುಕ್ತವನ್ನಾಗಿಸಲು ಕುಟುಂಬಗಳು ಮುಂದೆ ಬರಬೇಕು ಎಂದು ತಹಶೀಲ್ದಾರ ಎಂ.ಎಸ್. ಬಣಸಿ ಕರೆ ನೀಡಿದರು.
ಪಟ್ಟಣದ ಶಂಭುಲಿಂಗ ದೇವಸ್ಥಾನದಲ್ಲಿ ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ ಈ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಾಮಾರಿ ದಡಾರ ಹಾಗೂ ರುಬೆಲ್ಲಾ ರೋಗಗಳನ್ನು ಹೋಗಲಾಡಿಸಲು ಮಕ್ಕಳಿಗೆ ಈ ಲಸಿಕೆಗಳನ್ನು ಹಾಕಿಸಬೇಕು ಎಂದರು.
ಪಪಂ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಅಧ್ಯಕ್ಷತೆ ವಹಿಸಿದ್ದರು. ಬಿಇಒ, ಸಿಡಿಪಿಒ, ಎಸ್‌ಡಿಎಂಸಿ ಸದಸ್ಯರು ಹಾಗೂ ವೈದ್ಯಾಧಿಕಾರಿಗಳು ಇದ್ದರು. ಒಟ್ಟು 295 ಲಸಿಕಾ ಸಿಬ್ಬಂಧಿದಿ ಭಾಗವಹಿಸಿದ್ದು, 44,058 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ರಾಮನಗೌಡ ದ್ಯಾವನಗೌಡ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಬೈಕ್ – ಕಾರು ಅಪಘಾತ; ಬೈಕ್ ಸಹಸವಾರ ಸಾವು
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Udupi: ಮಾದಕ ವಸ್ತು ಮಾರಾಟಕ್ಕೆ ಯತ್ನ… ನಾಲ್ವರು ವಶಕ್ಕೆ
ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: ಸುನಿಲ್ ಕುಮಾರ್
Hosanagar; ತೋಟದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ
Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.