“ಔಷಧೀಯ ಗಿಡಮೂಲಿಕೆ ಅರಿವು ಅಗತ್ಯ’
Team Udayavani, Aug 5, 2017, 12:55 PM IST
ಹುಬ್ಬಳ್ಳಿ: ಸಮಾಜಕ್ಕೆ ಔಷಧಿಯ ಗುಣವುಳ್ಳ ಗಿಡಮೂಲಿಕೆಗಳ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ಯೋಗಾಚಾರ್ಯ ಭವರಲಾಲ್ ಆರ್ಯ ಹೇಳಿದರು. ಇಲ್ಲಿಯ ಕೇಶ್ವಾಪುರದ ಪತಂಜಲಿ ಯೋಗ ಸಮಿತಿ ಕಾರ್ಯಾಲಯದಲ್ಲಿ ನಡೆದ ಗಿಡಮೂಲಿಕೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ವಿದೇಶಿಯ ಅಲೋಪತಿ ವೈದ್ಯ ಪದ್ಧತಿಗೆ ಜನರು ಮಾರು ಹೋಗುತ್ತಿದ್ದಾರೆ. ಆದ್ದರಿಂದ ಹೆಚ್ಚು ಅಡ್ಡ ಪರಿಣಾಮಗಳು ಕಾಣಿಸಿಕೊಳ್ಳತ್ತವೆ. ಆದರೆ ಭಾರತದ ಆಯುರ್ವೇದ ಕಡಿಗಣಿಸುವ ಬದಲು ಉತ್ತೇಜಿಸಬೇಕು ಎಂದರು. ಸಂಸ್ಥೆಯ ಆವರಣದಲ್ಲಿ ಗಿಡಮೂಲಿಕೆ ಗಿಡಗಳನ್ನು ನೆಡಲಾಯಿತು.
ಹಾಗೆಯೇ ಇತರರಿಗೂ ಗಿಡಮೂಲಿಕೆ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪತಂಜಲಿ ಜಿಲ್ಲಾ ಪ್ರಭಾರಿ ಸಂಗಮೇಶ ನಿಂಬರಗಿ, ಯೋಗ ಶಿಕ್ಷಕ ರಮೇಶ, ವಾಮನ ಶಾನಭಾಗ, ಬಸವರಾಜ ಹರವಿ, ವಾಲೀಕಾರ, ಸುಧಾ, ಅಂಬರಾಯ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi-Dharwad ಪ್ರತ್ಯೇಕ ಮಹಾನಗರ ಪಾಲಿಕೆ: ಸರ್ಕಾರದಿಂದ ಮಧ್ಯಂತರ ರಾಜ್ಯಪತ್ರ
ಸದ್ಯಕ್ಕೆ ಸಿಎಂ ಚರ್ಚೆ ಗೊಡವೆಯೇ ನನಗೆ ಬೇಡ: ಡಿ.ಕೆ.ಶಿವಕುಮಾರ್
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್