![Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ](https://www.udayavani.com/wp-content/uploads/2024/12/sirsi-415x227.jpg)
ಎಸ್ಎಸ್ಎಲ್ ಸಿ, ಪಿಯು ಪರೀಕ್ಷೆ ಸಿದ್ದತೆ ಪರಿಶೀಲನಾ ಸಭೆ: ಸಚಿವ ಸುರೇಶ್ ಕುಮಾರ್ ಭಾಗಿ
Team Udayavani, Apr 6, 2021, 2:07 PM IST
![ಎಸ್ಎಸ್ಎಲ್ ಸಿ, ಪಿಯು ಪರೀಕ್ಷೆ ಸಿದ್ದತೆ ಪರಿಶೀಲನಾ ಸಭೆ: ಸಚಿವ ಸುರೇಶ್ ಕುಮಾರ್ ಭಾಗಿ](https://www.udayavani.com/wp-content/uploads/2021/04/sureshj-620x342.jpg)
ಧಾರವಾಡ: ಕೋವಿಡ್ ಹಾವಳಿ ಮಧ್ಯೆಯೂ ಕಳೆದ ವರ್ಷ ಎಸ್ಎಸ್ಎಲ್ ಸಿ, ಪಿಯು ಪರೀಕ್ಷೆ ನಡೆಸಿದಂತೆ ಈ ವರ್ಷ ನಿಗದಿಯಾಗಿರುವ ಪರೀಕ್ಷೆಗಳ ಯಶಸ್ವಿಯಾಗಿ ನಡೆಸಲು ಧಾರವಾಡದ ಡಯಟ್ ಸಭಾಂಗಣದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ.
ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಪರಿಶೀಲನೆ ಸಭೆ ನಡೆಸಿದರು.
ಸಂಜೆವರೆಗೂ ಎಲ್ಲಾ ಒಂಭತ್ತು ಶೈಕ್ಷಣಿಕ ಜಿಲ್ಲೆಗಳಲ್ಲಿನ ಪರೀಕ್ಷಾ ಸಿದ್ದತೆ ಕುರಿತು ಸಚಿವರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಎಂ.ಬಿ.ಪಾಟೀಲ್ ಹೇಳಿದ್ದು ಎಲ್ಲವೂ ವೇದವಾಕ್ಯವೇನಲ್ಲ; ಜಗದೀಶ್ ಶೆಟ್ಟರ್
ಬೆಳಗಾವಿ ಡಯಟ್ ಪ್ರಕಟಿಸಿರುವ ಶಿಕ್ಷಣ ಸಂಪದ ಕೃತಿ ಹಾಗೂ ಸಿಸ್ಲೆಪ್ ಲಾಂಛನ ಬಿಡುಗಡೆ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ನಿರ್ದೇಶಕಿ ಮಮತಾ ನಾಯಕ್, ಸಿಸ್ಲೆಪ್ ನಿರ್ದೇಶಕ ಬಿ.ಎಸ್.ರಘುವೀರ್,ವಿದ್ಯಾ ನಾಡಿಗೇರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ](https://www.udayavani.com/wp-content/uploads/2024/12/sirsi-415x227.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/12/pralhad-joshi-150x83.jpg)
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
![hubli-fire-incident-at-ayyappa-camp-nine-devotees-seriously-injured](https://www.udayavani.com/wp-content/uploads/2024/12/ayya-150x87.jpg)
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
![Joshi](https://www.udayavani.com/wp-content/uploads/2024/12/Joshi-2-150x90.jpg)
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ](https://www.udayavani.com/wp-content/uploads/2024/12/eshwarappa-150x78.jpg)
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ](https://www.udayavani.com/wp-content/uploads/2024/12/sirsi-150x82.jpg)
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/12/pralhad-joshi-150x83.jpg)
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
![FIR 6 to 6 Kannada movie](https://www.udayavani.com/wp-content/uploads/2024/12/vijay-1-150x87.jpg)
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
![Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…](https://www.udayavani.com/wp-content/uploads/2024/12/haryana-150x84.jpg)
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
![Belagavi; It hurts a lot, I won’t be afraid even if a hundred CT Ravi comes: Lakshmi Hebbalkar](https://www.udayavani.com/wp-content/uploads/2024/12/laksjmi-150x87.jpg)
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.