Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
Team Udayavani, Oct 4, 2024, 6:40 AM IST
ಹುಬ್ಬಳ್ಳಿ: ಕೊಂಕಣ ರೈಲ್ವೇ ಕಾರ್ಪೊರೇಷನ್ ಅನ್ನು ಭಾರತೀಯ ರೈಲ್ವೇ ಇಲಾಖೆಗೆ ಸೇರಿಸುವ ಕುರಿತು ಚಿಂತನೆ ನಡೆದಿದ್ದು, ಮೂರು ರಾಜ್ಯಗಳು ಒಪ್ಪಿಗೆ ನೀಡಿವೆ. ಮಹಾರಾಷ್ಟ್ರ ಚುನಾವಣೆ ಮುಗಿದ ಅನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊಂಕಣ ರೈಲ್ವೇ ವ್ಯಾಪ್ತಿಯು ಕರ್ನಾಟಕ, ಮಹಾ ರಾಷ್ಟ್ರ, ಗೋವಾ ಹಾಗೂ ಕೇರಳಕ್ಕೆ ಸಂಬಂಧಿಸಿದೆ. ಇದೀಗ ಕರ್ನಾಟಕ, ಕೇರಳ, ಗೋವಾ ರಾಜ್ಯದವರು ಭಾರತೀಯ ರೈಲ್ವೇಯಲ್ಲಿ ವಿಲೀನ ಗೊಳಿ ಸಲು ಒಪ್ಪಿಗೆ ಕೊಟ್ಟಿದ್ದಾರೆ.
ಆದರೆ ಮಹಾರಾಷ್ಟ್ರ ರಾಜ್ಯದಿಂದ ಒಪ್ಪಿಗೆ ದೊರೆಯ ಬೇಕಾಗಿದೆ. ಮಹಾರಾಷ್ಟ್ರದ ವಿಧಾನಸಭಾ ಚುನಾ ವಣೆ ಮುಗಿದ ಅನಂತರ ಈ ಪ್ರಕ್ರಿಯೆಗೆ ವೇಗ ನೀಡಲಾಗುವುದು.
ಭಾರತೀಯ ರೈಲ್ವೇಗೆ ವಿಲೀನಗೊಂಡ ಅನಂತರ ಪ್ಲಾಟ್ಫಾರ್ಮ್ ನಿಂದ ಹಿಡಿದು ಸಂಪೂರ್ಣ ಅಭಿವೃದ್ಧಿಪಡಿಸ ಲಾಗುವುದು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.