ಗೀತ ಸಂಕಲನ ಪುಸ್ತಕ ಲೋಕಾರ್ಪಣೆ

Team Udayavani, Mar 5, 2017, 1:21 PM IST

hub5.jpg

ನವಲಗುಂದ: ಪಟ್ಟಣದ ನಾಗಲಿಂಗ ಸ್ವಾಮಿ ಮಠದ ಆರವಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ-ಹಿರಿಯ ಪತ್ರಕರ್ತ ಅನಂತ ಭೀ. ಸುಂಕದ ಅವರ ಗೀತ ಸಂಕಲನ (ಗೀತ ಚೈತನ್ಯ) ಪುಸ್ತಕ ಲೋಕಾರ್ಪಣೆಗೊಂಡಿತು. ಅಜಾತನಾಗಲಿಂಗ ಮಠ ವೀರೇಂದ್ರ ಸ್ವಾಮೀಜಿ ಮಾತನಾಡಿ,ಪುಸ್ತಕಗಳು ಜ್ಞಾನದ ಭಂಡಾರ. 

ಓದಿನಿಂದ ಜ್ಞಾನದ ಜೊತೆಗೆ ಬದುಕಿನ ಬಲ ನೀಡುವ ಸಾಂಸ್ಕೃತಿಕ ಸ್ಪರ್ಶವೋ ಸಾಧ್ಯವಾಗುತ್ತದೆ. ಆದ್ದರಿಂದ ಸಾಹಿತ್ಯ ಜ್ಞಾನ-ಸಂಸ್ಕೃತಿಯ ಭಾಗ್ಯಕ್ಕಾಗಿ ಗ್ರಂಥಾಧ್ಯಯನ ಅಗತ್ಯ ಎಂದರು. ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪೊ| ಸಿ.ಎಸ್‌. ಹೊಸಮಠ ಅಧ್ಯಕ್ಷತೆ ವಹಿಸಿ, ಅನಂತ ಸುಂಕದರ ಸಾಹಿತ್ಯ ರಚನೆ ಬಹುಮುಖ್ಯವಾಗಿದೆ. 

ಇವರ ಮೊದಲ ಕೃತಿ ಗೀತಾರಾಧನೆ ಮತ್ತು ಲೋಕಾರ್ಪಣೆಗೊಂಡ ಗೀತ ಚೈತನ್ಯದಲ್ಲೂ ಅವರ ಭಾವ ನಿರೂಪಣೆ, ಗೇಯತ್ವದೊಂದಿಗೆ ಗೀತಗಳ ಗಮನ ಸೆಳೆಯುತ್ತಿವೆ ಎಂದರು. ಹುರಕಡ್ಲಿ ಅಜ್ಜ ಕಲ್ಯಾಣ ಕೇಂದ್ರದ ಸಂಚಾಲಕ ಟಿ.ವಿ. ಮಹಾಂತೇಶ ಕೃತಿ ಲೋಕಾರ್ಪಣೆ ಮಾಡಿದರು. 

ಶಾಸಕ ಎನ್‌.ಎಚ್‌. ಕೋನರಡ್ಡಿ,ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಎಚ್‌. ಸತೀಶ, ಸಂಕಲನ ಪ್ರಕಾಶಕರಾದ ಎಸ್‌.ಕೆ. ಪಾಟೀಲ, ನಿವೃತ್ತ ಪ್ರಾಚಾರ್ಯರಾದ ಪೊ| ಎಂ.ಕೆ. ಬೆಳಗಲಿ, ಎಚ್‌.ಜಿ. ಕುರ್ಲಕರ್ಣಿ ಮಾತನಾಡಿದರು. 

ಪುರಸಭೆ ಅಧ್ಯಕ್ಷೆ  ಗಿರೀಜಾ ಕೊಳಲಿನ, ಸದಸ್ಯರಾದ ಶ್ರೀಕಾಂತ ಪಾಟೀಲ,ಮಂಜುನಾಥ ಜಾಧವ, ವಿಶ್ವಾನಾಥ ಹೊಸುರ ಇದ್ದರು. ಸುಂಕದ ಅವರನ್ನು ಸತ್ಕರಿಸಲಾಯಿತು. ದೇವರಾಜ ಕರಿಯಪ್ಪನವರ ಸ್ವಾಗತಿಸಿದರು. ಡಿ.ಎಚ್‌. ಮಳಲಿ ನಿರೂಪಿಸಿದರು.ಬಸವರಾಜ ಹೊನ್ನಕುದರಿ ವಂದಿಸಿದರು.  

ಟಾಪ್ ನ್ಯೂಸ್

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.