ಸಂಗೀತ-ಲಲಿತ ಕಲೆಗೂ ತರಬೇತಿ ಅಗತ್ಯ


Team Udayavani, Jul 15, 2017, 11:55 AM IST

hub5.jpg

ಧಾರವಾಡ: ಯೋಗಾಭ್ಯಾಸದಂತೆ ಸಂಗೀತ ಹಾಗೂ ಲಲಿತ ಕಲೆಗಳ ತರಬೇತಿಯೂ ಅವಶ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ಹೇಳಿದರು. 

ನಗರದ ಸೃಜನಾ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರೈಸಿಂಗ್‌ ಸ್ಟಾರ್ ಆರ್ಟ್‌ ಕಲ್ಚರಲ್‌ ಅಕಾಡೆಮಿ ಹಮ್ಮಿಕೊಂಡಿದ್ದ ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಇಂದಿನ ಯುವಪೀಳಿಗೆಯು ಪಾಶ್ಚಿಮಾತ್ಯ ಕಲೆಗಳಿಗೆ ಮಾರು ಹೋಗುತ್ತಿರುವುದು ವಿಷಾದನೀಯ ಸಂಗತಿ. ನಮ್ಮ ಭಾರತೀಯ ಶಾಸ್ತ್ರೀಯ ಸಂಗೀತ ಕಲಾ ಪ್ರಕಾರಗಳನ್ನು ಅಭ್ಯಾಸ ಮಾಡುವುದು ಬಹಳ ಅವಶ್ಯವಿದೆ.

ಕಾರಣ ಸಂಗೀತ ಕಲೆಯು ಯೋಗಾಭ್ಯಾಸದಂತೆ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯಕ್ಕೆ ಪೂರಕವಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಸಂಗೀತ, ನೃತ್ಯ ಹಾಗೂ ರಂಗ ತರಬೇತಿ ಶಿಬಿರಗಳು ಸಹಕಾರಿಯಾಗಲಿವೆ ಎಂದರು. 

ನಮ್ಮ ನಾಡಿನ ಸಂತರು, ದಾರ್ಶನಿಕರು ಹಾಗೂ ಪ್ರಸಿದ್ಧ ಸಂಗೀತಗಾರರ ಕುರಿತು ಪುಸ್ತಕಗಳು ಹಾಗೂ ಗ್ರಂಥಗಳನ್ನು ಓದುವದರೊಂದಿಗೆ ಮಕ್ಕಳಿಗೂ ಕೂಡ ಅಭ್ಯಾಸಕ್ಕೆ ಪೂರಕವಾಗಲಿವೆ ಎಂದರು. ಇದೇ ಸಂದರ್ಭದಲ್ಲಿ ದೆಹಲಿಯ ಕಲಾವಿದ ಗುಲಾಂ ಹಸನ್‌ಖಾನ, ತಬಲಾ ವಾದಕರಾದ ಉಸ್ತಾದ್‌ ನಿಸಾರ ಅಹ್ಮದ್‌, ಸಂಗೀತಗಾರ ಶರಣ ಕುಮಾರ, ತಬಲಾ ವಾದಕರಾದ  ಪ್ರಸಾದ ಮಡಿವಾಳರ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. 

ರೈಸಿಂಗ್‌ ಸ್ಟಾರ್ ಆರ್ಟ್‌ ಕಲ್ಚರಲ್‌ ಅಕಾಡೆಮಿ ಅಧ್ಯಕ್ಷ ಪ್ರಕಾಶ ಮಲ್ಲಿಗವಾಡ ಅಧ್ಯಕ್ಷತೆ ವಹಿಸಿದ್ದರು. ಯುವ ಕಲಾವಿದ ಬಸವರಾಜ ಹಿರೇಮಠ ಹಾಗೂ ತಬಲಾ ವಾದಕ ಪ್ರಸಾದ ಮಡಿವಾಳರ ಇದ್ದರು. ಸನ್ಮಾನಿತರಾದ ಯುವ ಕಲಾವಿದ ಗುಲಾಂ ಹಸನ್‌ ಖಾನ ಸುಮಾರು ಎರಡೂವರೆ ಗಂಟೆ ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ ಪ್ರಸ್ತುತ ಪಡಿಸಿದರು. 

ತಬಲಾ ವಾದಕರಾದ ಉಸ್ತಾದ್‌ ನಿಸಾರ ಅಹ್ಮದ್‌ ಹಾಗೂ ಸಂಗೀತಗಾರ ಶರಣಕುಮಾರ ಅವರು ಹಾರ್ಮೋನಿಯಂ ಸಾಥ್‌ ನೀಡಿದರು. ಅನುಷಾ ನಾಡಿಗೇರ ಸ್ವಾಗತಿಸಿದರು. ಸತೀಶ ಮೂರುರ ನಿರೂಪಿಸಿದರು. ಶರತಕುಮಾರ ವಂದಿಸಿದರು. 

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.