ಕವಿಸಂ ಚುನಾವಣೆಗೆ ನನ್ನ ತಂಡ ಸಜ್ಜು

Team Udayavani, Nov 6, 2017, 12:31 PM IST

h6-patila.jpg

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಮಂಡಳಿ ಚುನಾವಣೆ ಡಿ. 17ರಂದು ನಡೆಯಲಿದ್ದು, ನನ್ನ ನೇತೃತ್ವದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ತಂಡ ರಚನೆ ಮಾಡಲಾಗಿದೆ ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ನಗರದಲ್ಲಿ ರವಿವಾರ ಪತ್ರಿಕಾ  ಗೋಷ್ಠಿಯಲ್ಲಿ ಮಾತನಾಡಿದರು.

ಸಂಘವು ಉತ್ತೋರತ್ತವಾಗಿ ಪ್ರತಿಷ್ಠೆ ಇರಿಸಿಕೊಂಡು ನಡೆಯಬೇಕೆನ್ನುವ ಉದ್ದೇಶದಿಂದ ಒಂದು ತಂಡ ರಚಿಸಲಾಗಿದೆ. ಈ ತಂಡವನ್ನು ಮತದಾರರು ಬೆಂಬಲಿಸಿ ಸಂಘದ ಏಳ್ಗೆಗೆ ಕೈ ಜೋಡಿಸಬೇಕು. ಇದಲ್ಲದೆ ಸಂಘದ ಸಲುವಾಗಿ 7 ಜನ ಸದಸ್ಯರನ್ನು ಒಳಗೊಂಡ ಸಲಹಾ ಸಮಿತಿಯನ್ನು ಮುಂದೆ ರಚಿಸುವ ಉದ್ದೇಶ ಹೊಂದಲಾಗಿದೆ ಎಂದರು. 

ಅಧ್ಯಕ್ಷ ಸ್ಥಾನಕ್ಕೆ ಮರಳಿ ನಾನೇ ಸ್ಪರ್ಧೆ ಮಾಡುತ್ತಿದ್ದೇನೆ. ಉಳಿದಂತೆ  ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ಅಳಗುಂಡಗಿ, ಕಾರ್ಯಾಧ್ಯಕ್ಷ ಸ್ಥಾನಕ್ಕೆ ಶಿವಣ್ಣ ಬೆಲ್ಲದ, ಕೋಶಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾ ಜೋಶಿ, ಪ್ರಧಾನ ಕಾರ್ಯದರ್ಶಿ  ಸ್ಥಾನಕ್ಕೆ ಪ್ರಕಾಶ ಉಡಿಕೇರಿ, ಸಹ ಕಾರ್ಯದರ್ಶಿ ಸ್ಥಾನಕ್ಕೆ ಸದಾನಂದ ಶಿವಳ್ಳಿ ಅವರು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಇದಲ್ಲದೆ ಕಾರ್ಯಕಾರಿ ಸಮಿತಿ  ಸದಸ್ಯರ ಸ್ಥಾನಕ್ಕೆ ಮೋಹನ ನಾಗಮ್ಮನವರ, ವಿಶ್ವೇಶ್ವರಿ ಹಿರೇಮಠ, ಸತೀಶ ತುರಮರಿ, ಮನೋಜ ಪಾಟೀಲ, ಶಂಕರ ಕುಂಬಿ, ಎಸ್‌.ಬಿ. ಗುತ್ತಲ. ಪೊ| ಕೆ.ಎಸ್‌, ಕೌಲಗಿ, ಮಹಿಳಾ ಮೀಸಲು ಸ್ಥಾನಕ್ಕೆ ಪ್ರಫುಲ್ಲಾ ನಾಯಕ ಹಾಗೂ ಪ.ಜಾ., ಪ.ಪ. ಮೀಸಲು ಸ್ಥಾನಕ್ಕೆ ಎಸ್‌.ಬಿ. ಗಾಮನಗಟ್ಟಿ ಸ್ಪರ್ಧಿಸಲಿದ್ದು, ಸಂಘದ ಆಜೀವ ಸದಸ್ಯರು ನಮ್ಮ ಈ ತಂಡವನ್ನು ಬೆಂಬಲಿಸುತ್ತಾರೆ ಎಂಬ ಅಪೇಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.