ರಾಷ್ಟ್ರಧ್ವಜ ಮಾರಾಟ ಕೊಂಚ ಏರಿಕೆ
Team Udayavani, Aug 14, 2021, 2:39 PM IST
ಹುಬ್ಬಳ್ಳಿ: ಬೆಂಗೇರಿ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆಯಲ್ಲಿ ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಗಳ ಮಾರಾಟ ಕುಸಿತವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಂಚ ಏರಿಕೆ ಕಂಡಿದೆ.
ಸ್ವಾತಂತ್ರ್ಯೋತ್ಸವ ನಿಮಿತ್ತ ಏಪ್ರಿಲ್‌ನಿಂದ ಜುಲೈ ಅಂತ್ಯದವರೆಗೆ 92 ಲಕ್ಷ ಮೌಲ್ಯದ ವಿವಿಧ ಅಳತೆಯ ಧ್ವಜಗಳು ಮಾರಾಟವಾಗಿವೆ. ಈ ಹಿಂದೆ 2 ಕೋಟಿ ರೂ.ಗೂ ಅಧಿಕ ವಾರ್ಷಿಕ ವಹಿವಾಟು ಹೊಂದಿದ್ದ ಖಾದಿ ಗ್ರಾಮೋದ್ಯೋಗ ಕೇಂದ್ರ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಕೇವಲ 56 ಲಕ್ಷ ರೂ. ವಹಿವಾಟು ನಡೆಸಿತ್ತು.
ಕಚೇರಿ ಬಂದ್ ಹಿನ್ನೆಲೆ:
ಕೋವಿಡ್ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು ಬಂದ್ ಆಗಿದ್ದರಿಂದ ರಾಷ್ಟ್ರಧ್ವಜಗಳ ಮಾರಾಟದಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಮಾರಾಟವಾಗಿದ್ದು, ಒಂದು ಕೋಟಿ ರೂ.ವರೆಗೆ ವಹಿವಾಟು ನಡೆಯುವ ನಿರೀಕ್ಷೆ ಇದೆ. ಮುಂಬರುವ ವರ್ಷದಲ್ಲಿ ಇನ್ನಷ್ಟು ಚೇತರಿಕೆ ಕಾಣುವ ನಿರೀಕ್ಷೆಯಲ್ಲಿದ್ದೇವೆ ಎಂದು ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಮಠಪತಿ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.