ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಬೇಕಿದೆ ಆಸರೆ 


Team Udayavani, Jun 9, 2018, 5:14 PM IST

9-june-22.jpg

ಜಮಖಂಡಿ: ಬಡತನ ಎಲ್ಲದಕ್ಕೂ ಅಡ್ಡಿಯಾಗಬಾರದೆಂಬ ಮಹದಾಸೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರಾಮೀಣ
ಭಾಗದ ಇಬ್ಬರು ವಿದ್ಯಾರ್ಥಿಗಳು ಆರ್ಥಿಕ ನೆರವು ಹಾಗೂ ಆಸರೆಯ ನಿರೀಕ್ಷೆಯಲ್ಲಿದ್ದಾರೆ. ಯಾವುದೇ ಮನೆಪಾಠಕ್ಕೆ ಹೋಗದೆ, ಶಾಲೆಯಲ್ಲಿ ಶಿಕ್ಷಕರು ಮಾಡಿದ ಪಾಠವನ್ನು ಶಿಸ್ತಿನಿಂದ ಕಲಿತ ಹಿನ್ನೆಲೆಯಲ್ಲಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಇತರರಿಗೆ ಮಾದರಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕುಮಟೆ ಗ್ರಾಮದ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಾದ ಪ್ರೀತಿ ಬಸಯ್ಯ ಮಠಪತಿ 566 ಅಂಕ ಪಡೆದಿದ್ದಾರೆ. ಕನ್ನಡ ವಿಷಯಕ್ಕೆ 125, ಆಂಗ್ಲ ಭಾಷೆಗೆ 85, ಹಿಂದಿ 99, ಗಣಿತ 77, ವಿಜ್ಞಾನ 90, ಸಮಾಜ ವಿಜ್ಞಾನ 100 ಅಂಕಗಳನ್ನು ಪಡೆದುಕೊಂಡಿದ್ದಾಳೆ.

ಅದೇ ಶಾಲೆಯಲ್ಲಿ ಓದುತ್ತಿರುವ ಸಹೋದರ ವಿಜಯ ಬಸಯ್ಯ ಮಠಪತಿ 578 ಅಂಕ ಪಡೆದುಕೊಂಡಿದ್ದಾನೆ. ಕನ್ನಡ ವಿಷಯಕ್ಕೆ 125, ಆಂಗ್ಲ ಭಾಷೆಗೆ 81, ಹಿಂದಿ 99, ಗಣಿತ 93, ವಿಜ್ಞಾನ 90, ಸಮಾಜ ವಿಜ್ಞಾನ 90 ಅಂಕಗಳನ್ನು ಪಡೆದುಕೊಂಡಿದ್ದಾನೆ. ಬಡತನದ ಬವಣೆಯಲ್ಲಿ ಸಿಲುಕುವ ಕುಟುಂಬ ಗುಡಿಸಲಲ್ಲಿ ವಾಸವಾಗಿದ್ದಾರೆ. ಸಹೋದರ ವಿಜಯ ಹಾಗೂ ಸಹೋದರಿ ಪ್ರೀತಿ ಅವರ ತಂದೆ ತೀರಿಕೊಂಡಿದ್ದಾರೆ. ತಾಯಿ ಕೂಲಿ ಮಾಡಿ ಜೀವನ ನಿರ್ವಹಿಸುತ್ತಿದ್ದಾರೆ. ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಎದುರಾಗಿದೆ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಆಸಕ್ತಿ ಹೊಂದಿರುವ ಇಬ್ಬರಿಗೂ ಕಲಿಯಲಿಕ್ಕೆ ಹಣದ ನೆರವು ಬೇಕಾಗಿದೆ. 

ಓದಿನಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಇರ್ವರಿಗೂ ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ಸಹಾಯಕ್ಕೆ ಹಂಬಲಿ ಸುತ್ತಿದ್ದಾರೆ. ನಗರದ ತುಂಗಳ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರವೇಶ ಪಡೆದಿದ್ದು, ಶಾಲಾ ವೆಚ್ಚ ಭರಿಸಬೇಕಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚಿಕ್ಕಪ್ಪ ರಾಚಯ್ಯ ಅವರು ಪ್ರೋತ್ಸಾಹ ನೀಡಿದ್ದು, ಅವರೂ ಕೂಡ ಅಷ್ಟೊಂದು ಆರ್ಥಿಕವಾಗಿ ಸದೃಢರಲ್ಲದ ಕಾರಣ ಆರ್ಥಿಕ ಶಕ್ತಿ ತುಂಬವವರ
ಅವಶ್ಯಕತೆ ಅಗತ್ಯವಾಗಿದೆ. ಶಿಕ್ಷಣ ಪ್ರೇಮಿಗಳು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ 7760838107 ಸಂರ್ಪಕಿಸಬಹುದು. ಇಬ್ಬರು ವಿದ್ಯಾರ್ಥಿಗಳು ಭಾರತೀಯ ಸ್ಟೇಟ್‌ ಬ್ಯಾಂಕ್‌ದಲ್ಲಿ ಉಳಿತಾಯ ಖಾತೆ ಹೊಂದಿದ್ದು, ಎಸ್‌.ಬಿ ಖಾತೆ ನಂ. 64053287836 ಜಮಾ ಮಾಡಬಹುದು.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.