ಹುಬ್ಬಳ್ಳಿಯಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪ್ರಕರಣ
Team Udayavani, May 1, 2020, 6:31 PM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಕೆಮ್ಮು,ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ ಹುಬ್ಬಳ್ಳಿ ಶಾಂತಿನಗರದ 57 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ .
ಇದು ಜಿಲ್ಲೆಯ 10 ನೇ ಪ್ರಕರಣವಾಗಿದೆ. ಈಗಾಗಲೇ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎಂಟು ಜನ ಹುಬ್ಬಳ್ಳಿಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಂದು 24 ಜನರಿಗೆ ಸೋಂಕು ತಾಗಿರುವುದು ಧೃಢವಾಗಿದೆ. ಇದರಿಂದ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಇದರಲ್ಲಿ 251 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಜನರು ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.