Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Team Udayavani, Mar 27, 2024, 6:51 PM IST
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ. ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರೊಂದಿಗೆ ಮಾತನಾಡುವೆ. ಎಲ್ಲ ಸಮಾಜದ ಸ್ವಾಮೀಜಿಗಳು ನಮ್ಮೊಂದಿಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲ ಸ್ವಾಮೀಜಿಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದೇವೆ. ರಾಜ್ಯದ ಮಠಗಳು ಹಾಗೂ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಯಾವ ಕಾರಣಕ್ಕೆ ದಿಂಗಾಲೇಶ್ವರ ಶ್ರೀಗಳು ಮಾತನಾಡಿದ್ದಾರೆ ಎಂಬುವುದು ಗೊತ್ತಿಲ್ಲ. ಅವರ ಮತದೊಂದಿಗೆ 35 ವರ್ಷಗಳ ಸಂಬಂಧವಿದೆ. ಅವರಾಡಿದ ಮಾತುಗಳು ನಮಗೆ ಆಶೀರ್ವಾದ ಇದ್ದಂತೆ. ಈ ಕುರಿತು ಶ್ರೀಗಳೊಂದಿಗೆ ಮಾತನಾಡುವೆ ಎಂದರು.
ದೇವೇಗೌಡರಿಗೆ ರಾಜ್ಯದಲ್ಲಿ ಪ್ರಭಾವ ಇದೆ. 28 ಸ್ಥಾನ ಗೆಲ್ಲಲು ಸಹಕಾರ ಸಿಗಲಿದೆ. ತೇಜಸ್ವಿನಿಗೌಡ ಅವರಿಗೆ ಪಕ್ಷ ಸ್ಥಾನ ಮಾನ ನೀಡಿತ್ತು. ಈಗ ಅದರ ಋಣ ಈ ರೀತಿ ತೀರಿಸುತ್ತಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಇಡೀ ಜಗತ್ತು ಮೆಚ್ಚುತ್ತಿದೆ. ದೇಶದ ಜನರಿಗೆ ನೀಡಿರುವ ಯೋಜನೆಗಳು ಹಾಗೂ ರಾಜ್ಯದಲ್ಲಿ ನಮ್ಮ ಸರಕಾರದ ಸಾಧನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Alnavar: ಬೈಕ್ – ಕಾರು ಅಪಘಾತ; ಬೈಕ್ ಸಹಸವಾರ ಸಾವು
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.