11ರವರೆಗೆ ಹತ್ತಿ ಖರೀದಿ ಸ್ಥಗಿತ

Team Udayavani, Jun 9, 2020, 8:57 AM IST

11ರವರೆಗೆ ಹತ್ತಿ ಖರೀದಿ ಸ್ಥಗಿತ

ಧಾರವಾಡ: ಭಾರತೀಯ ಹತ್ತಿ ನಿಗಮದ ವತಿಯಿಂದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆರಂಭಿಸಿದ್ದ ಹತ್ತಿ ಖರೀದಿ ಪ್ರಕ್ರಿಯೆಯನ್ನು ಮತ್ತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ ಬೇಲೂರಿನ ಕೈಗಾರಿಕಾ ಪ್ರದೇಶದಲ್ಲಿನ ರಾಮದೇವ ಅಗ್ರೋ ಇಂಡಸ್ಟ್ರೀಸ್‌ ಶ್ರೀ ಲಕ್ಷೀ ಕಾಟನ್ಸ್‌ ಫ್ಯಾಕ್ಟರಿಗಳ ಆವರಣದಲ್ಲಿ ಹತ್ತಿ ಖರೀದಿ ಕೇಂದ್ರ (ಪ್ರೂಕ್ಯೂರ್‌ವೆುಂಟ್‌ ಸೆಂಟರ್‌)ಇದೆ. ಈವರೆಗೆ ಹತ್ತಿ ಮಾರಾಟ ಮಾಡಿದ ರೈತರ ಖಾತೆಗೆ ಹಣ ಪಾವತಿಸುವ ಕೆಲಸ, ಖರೀದಿ ಮತ್ತು ಬಿಲ್‌ ಗಳ ಪಾವತಿ ಬಗ್ಗೆ ಕಚೇರಿ ಕೆಲಸಗಳು ಬಾಕಿ ಇರುವುದರಿಂದ ಜೂ.9ರಿಂದ ಜೂ.11ರವರೆಗೆ ಹತ್ತಿ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ಜೂ.12ರಿಂದ ಮತ್ತೆ ಹತ್ತಿ ಖರೀದಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಭಾರತೀಯ ಹತ್ತಿ ನಿಗಮದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.