ವ್ಯಾಸಂಗ ಪ್ರಕ್ರಿಯೆಯಲ್ಲಿ ನಿರಾಸೆ ಸಲ್ಲ
Team Udayavani, Oct 31, 2017, 12:56 PM IST
ಧಾರವಾಡ: ಶಾಲಾ ಅಂಗಳವನ್ನು ತುಳಿಯುವ ಪ್ರತಿಯೊಬ್ಬ ವಿದ್ಯಾರ್ಥಿ ನಿತ್ಯವೂ ತರಗತಿಗಳಲ್ಲಿ ಸಂತಸದ ಕಲಿಕೆಗೆ ತೆರೆದುಕೊಳ್ಳಬೇಕು. ಅವರೆಂದಿಗೂ ತಮ್ಮ ವ್ಯಾಸಂಗದ ಪ್ರಕ್ರಿಯೆಯಲ್ಲಿ ನಿರಾಸೆಯನ್ನು ಅನುಭವಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತ ವೀರಣ್ಣ ತುರಮರಿ ಹೇಳಿದರು.
ನಗರದ ಕರ್ನಾಟಕ ವಿವಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ವಿದ್ಯಾರ್ಥಿ ಒಕ್ಕೂಟದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಇಡಿ. ವ್ಯಾಸಂಗದ ನಂತರ ಶಿಕ್ಷಕ ವೃತ್ತಿ ಸ್ವೀಕರಿಸಲಿರುವ ಎಲ್ಲ ಪ್ರಶಿಕ್ಷಣಾರ್ಥಿಗಳು ಶ್ರೇಷ್ಠ ನೈತಿಕ ವ್ಯಕ್ತಿತ್ವ, ಸತತ ಅಧ್ಯಯನ, ಸಮಯಪ್ರಜ್ಞೆ ಹಾಗೂ ವೃತ್ತಿ ಪ್ರೌಢಿಮೆ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಡಾ| ಪ್ರಭಾ ಗುಡ್ಡದಾನ್ವೇರಿ ಮಾತನಾಡಿ, ಸಮಸ್ತ ಶಿಕ್ಷಕ ಸಂಕುಲ ಶಿಸ್ತು, ಕರ್ತವ್ಯ ಪ್ರಜ್ಞೆ ಹಾಗೂ ಸಮರ್ಪಣಾ ಮನೋಭೂಮಿಕೆ ಬೆಳೆಸಿಕೊಳ್ಳಬೇಕು ಎಂದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಡಾ| ನಾಗರಾಜ ತಳವಾರ ಹಾಗೂ ಪ್ರಾಧ್ಯಾಪಕ ಡಾ| ಸುರೇಶ ಸಮ್ಮಸಗಿ ಮಾತನಾಡಿದರು.
ಪ್ರಾಧ್ಯಾಪಕಿ ಡಾ|ಶಹತಾಜ್ ಬೇಗಂ, ಪ್ರಾಧ್ಯಾಪಕ ಡಾ| ರಮೇಶ ನಾಯಕ, ಸುನೀಲ ದೊಡಮನಿ, ಸುರೇಶ ಪಾಣಗಿ, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ ಯರಗಂಬಳಿಮಠ(ಪ್ರಥಮ ವರ್ಷ), ಶೃತಿ ದೇವಗಿರಿ (ದ್ವಿತೀಯ ವರ್ಷ), ರಮೇಶ ಕುರಿ, ಶಶಿಕಲಾ ಬಳ್ಳೂರ, ತಿಮ್ಮಪ್ಪನಾಯಕ ನೀಡ್ಲಿ, ನವೀನ ದೊಡ್ಡಮನಿ, ಶಿಲ್ಪಾ ಕಂಬಳಿ, ಶರಣಗೌಡ ಮಾಲಿಪಾಟೀಲ, ಶರಣಯ್ಯ ಮಠ, ಆನಂದ ಬಡಿಗೇರ, ನಾಗವೇಣಿ ಪಾಟೀಲ, ದೀಪಾ ನಿಂಬೋಜಿ, ಫಕ್ಕೀರಸ್ವಾಮಿ ವಾಚೇಶ್ವರಮಠ, ಶರಣು ಗೌಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.