ಮಠಾಧೀಶರಿಂದ ಬೆದರಿಕೆ ಸರಿಯಲ್ಲ: ಹೊರಟ್ಟಿ
Team Udayavani, Dec 18, 2017, 6:50 AM IST
ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಕುರಿತಾಗಿ ಕೇಂದ್ರ ಅಲ್ಪಸಂಖ್ಯಾತ ಆಯೋಗಕ್ಕೆ ಶಿಫಾರಸು ವಿಷಯವಾಗಿ ಕೆಲ ಮಠಾಧೀಶರು ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ.
ಲಿಂಗಾಯತ ಸಮಾಜ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸ್ವತಂತ್ರ ಧರ್ಮ ಕುರಿತಾಗಿ ಕೇಂದ್ರದ ಅಲ್ಪಸಂಖ್ಯಾತರ ಆಯೋಗಕ್ಕೆ ಶಿಪಾರಸು ಕಳುಹಿಸುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸ್ವಾಗತಾರ್ಹ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.