ಓಮರ್‌ ಅಬ್ದುಲ್ಲಾ ಹೇಳಿಕೆ ಮೂರ್ಖತನದ್ದು


Team Udayavani, Apr 18, 2017, 1:10 PM IST

hub3.jpg

ಹುಬ್ಬಳ್ಳಿ: ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಬಗ್ಗೆ ಅವಹೇಳನಕಾರಿ ಟ್ವಿಟ್‌ ಮಾಡುವ ಮೂಲಕ ತಮ್ಮ ಮೂರ್ಖತನ ಪ್ರದರ್ಶಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ. 

50 ವರ್ಷದಿಂದ ದೇಶ ಕಂಡ ಅಪರೂಪದ ರಾಜಕೀಯ ಮುತ್ಸದಿಯೆಂದೇ ಖ್ಯಾತರಾದ ದೇವೇಗೌಡ ಅಂಥವರ ಬಗ್ಗೆ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದವರು ಇಂತಹ ಹೇಳಿಕೆ ನೀಡಿರುವುದು ಖಂಡನೀಯ ಹಾಗೂ ಮೂರ್ಖತನದ ಪರಮಾವಧಿ ಆಗಿದೆ.

ಭಾರತದ ಪ್ರಧಾನಮಂತ್ರಿಯಾಗಿ ಅಲ್ಪ ಕಾಲದಲ್ಲೇ ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ಜನರ ಬಗ್ಗೆ ಕಳಕಳಿಯನ್ನಿಟ್ಟುಕೊಂಡು ಉತ್ತಮ ಕಾರ್ಯ ಮಾಡಿದ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಓಮರ್‌ ಗಾಗಲಿ, ಅವರ ಕುಟುಂಬಕ್ಕಾಗಲಿ ಇಲ್ಲ. 

ಮೂರು ತಲೆಮಾರಿನ ರಾಜಕಾರಣ ಮಾಡಿದ ಓಮರ್‌ ಕುಟುಂಬದವರಿಗೆ ಕಾಶ್ಮೀರವನ್ನು ಭಯೋತ್ಪಾದಕರ ತಾಣವನ್ನಾಗಿ ಮಾಡಿದ ಕೀರ್ತಿಯ ಪಾಲು ಸಲ್ಲಬೇಕು. ಇಂಥವರು ದೇವೇಗೌಡರ ಬಗ್ಗೆ ಮಾತನಾಡುವುದನ್ನು ದೇಶವೇ ಖಂಡಿಸುತ್ತದೆ. ಫರ್ವೇಜ್‌ ಮುಷರಫ್ರ ಬಗ್ಗೆ ಅವರವರ ವೈಯಕ್ತಿಕ ಕಾರಣಕ್ಕೆ ಬಳಸಿಕೊಂಡಿದ್ದು ಶೋಭೆ ತರಲ್ಲ. 

ಕಾಶ್ಮೀರದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವಾಗ ತಂದೆ-ಮಗ ಬೇರೆ ದೇಶಕ್ಕೆ ಹೋಗಿ ಆಶ್ರಯ ಪಡೆದಿದ್ದು ಜನ ಮರೆತಿಲ್ಲ ಹಾಗೂ ಇವರು ಕಾಶ್ಮೀರಕ್ಕೆ ಅರೆಕಾಲಿಕ ರಾಜಕಾರಣಿಯಾಗಿ ಕೆಲಸ ಮಾಡಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಇಂಥವರು ರಾಜ್ಯವೊಂದರ ಮುಖ್ಯಮಂತ್ರಿಯಾಗಿದ್ದರು ಎಂಬುದೇ ವಿಪರ್ಯಾಸ.

ಓಮರ್‌ ಅಬ್ದುಲ್ಲಾ ಕೂಡಲೇ ದೇಶದ ಜನರ ಕ್ಷಮೆ  ಕೇಳಬೇಕು. ಇಂತಹ ಸರ್ವಾಧಿಕಾರಿಗಳು ಕಾಶ್ಮೀರ ಆಳಿದ್ದು ದೇಶದ ದೊಡ್ಡ ದುರಂತ ಎಂಬುದನ್ನು ಅಲ್ಲಿನ ಜನತೆ ಅರಿತುಕೊಳ್ಳಬೇಕು. ಮುಂದೆಯಾದರೂ ಇಂತಹವರಿಗೆ ಬುದ್ಧಿ ಕಲಿಸುವ ಕೆಲಸವನ್ನು ಜನ ಮಾಡಬೇಕೆಂದು ಹೊರಟ್ಟಿ ಒತ್ತಾಯಿಸಿದ್ದಾರೆ.  

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

police

Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.