ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ

•ಗಬ್ಬೂರು ಬೈಪಾಸ್‌ ಬಳಿ ಹೆದ್ದಾರಿ ತಡೆ•ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ-ಬಿಡುಗಡೆ

Team Udayavani, Jun 11, 2019, 7:12 AM IST

hubali-tdy-2..

ಹುಬ್ಬಳ್ಳಿ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

ರಾಜ್ಯ ರೈತ ಸಂಘ-ಹಸಿರು ಸೇನೆ ಮತ್ತು ವಿವಿಧ ರೈತ ಪರ ಸಂಘಟನೆಗಳಿಂದ ರಾಜ್ಯವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಕರೆ ಮೇರೆಗೆ ಇಲ್ಲಿನ ಗಬ್ಬೂರು ಬೈಪಾಸ್‌ ಬಳಿ ಸುಮಾರು ಅರ್ಧ ಗಂಟೆ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಯಿತು.

ಈ ಹಿಂದೆ ಇದ್ದ ಭೂಸ್ವಾಧೀನ ಕಾಯ್ದೆಗೆ ರಾಜ್ಯ ಸಮ್ಮಿಶ್ರ ಸರಕಾರ ತಿದ್ದುಪಡಿ ತರುವ ಮೂಲಕ ರೈತರಿಗೆ ಮರಣ ಶಾಸನ ನಿರ್ಮಿಸುತ್ತಿದೆ. ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ರಾಜ್ಯದಲ್ಲಿ ಮಳೆ ಇಲ್ಲದೇ ಭೀಕರ ಬರಗಾಲ ಆವರಿಸಿದೆ. ಜನ, ಜಾನುವಾರುಗಳು ಕುಡಿಯಲು ನೀರಿಲ್ಲದೇ ಪರಿತಪಿಸುವಂತಾಗಿದೆ. ಬರಗಾಲ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೋರಾಟ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು ಸಿಎಆರ್‌ ಮೈದಾನಕ್ಕೆ ಕರೆದ್ಯೊಯ್ದು ನಂತರ ಬಿಡುಗಡೆಗೊಳಿಸಿದರು. ಚಂದ್ರಶೇಖರ ಕಬ್ಬೂರ, ರವಿ ತಿರ್ಲಾಪುರ, ಮಂಜುನಾಥ ಕಾಲವಾಡ, ಕಲ್ಮೇಶ ಲಿಗಾಡೆ, ಮಲ್ಲಪ್ಪ ನೇಸರಗಿ, ಮಂಜು ಕೊಪ್ಪದ, ಶಾರದಾ ಹಿರೇಮಠ, ನೀಲವ್ವ ಹೂಲಿ ಇನ್ನಿತರರು ಪಾಲ್ಗೊಂಡಿದ್ದರು. ಮಹಾನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ, ಡಿಸಿಪಿಗಳಾದ ಶಿವಕುಮಾರ ಗುಣಾರೆ, ನಾಗೇಶ ಡಿ.ಎಲ್. ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.