ಪಂ| ಪುಟ್ಟರಾಜ ಗವಾಯಿ ಮನುಕುಲಕ್ಕೆ ದಾರಿದೀಪ

Team Udayavani, Sep 19, 2017, 1:00 PM IST

hub5.jpg

ಹುಬ್ಬಳ್ಳಿ: ಕಣ್ಣಿಲ್ಲದ ವ್ಯಕ್ತಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ ಜನರು ಒಂದೆಡೆಯಾದರೇ ಇಡೀ ದೇಶವನ್ನು ಒಂದು ರತ್ನವನ್ನಾಗಿ ಮಾಡಲು ಶ್ರಮಿಸಿದ ಪಂ| ಪುಟ್ಟರಾಜ ಗವಾಯಿಗಳು ಇನ್ನೊಂದೆಡೆ. ಅಂಥ ಮಹಾತ್ಮರ ಸ್ಮರಣೆ ಶ್ಲಾಘನೀಯ ಎಂದು ಮಣಕವಾಡ ದೇವಮಂದಿರ ಮಹಾಮಠದ ಸಿದ್ಧರಾಮ ದೇವರು ಹೇಳಿದರು. 

ಜೆ.ಸಿ. ನಗರದ ಎಂಪ್ಲಾಯೀಸ್‌ ಹಾಲ್‌ನಲ್ಲಿ ಪಂ| ಪುಟ್ಟರಾಜ ಗವಾಯಿಗಳ ಭಕ್ತ ಕಲಾವೃಂದ ಹಾಗೂ ರಂಗಭೂಮಿ ಕಲಾವಿದರ ಆಶ್ರಯದಲ್ಲಿ ಸೋಮವಾರ ನಡೆದ ಪುಟ್ಟರಾಜ ಗವಾಯಿಗಳ 7ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಂ| ಪುಟ್ಟರಾಜ ಗವಾಯಿಗಳು ಇಡೀ ಮನುಕುಲಕ್ಕೆ ದಾರಿದೀಪ ಆದವರು. 

ಅಂಥ ಮಹಾತ್ಮರಿಂದ ಸಾವಿರಾರು ವಿದ್ಯಾರ್ಥಿಗಳು ಸಂಗೀತಾಭ್ಯಾಸ ಮಾಡುವ ಮೂಲಕ ಇಂದು ಖ್ಯಾತನಾಮರಾಗಿದ್ದಾರೆ ಎಂದರು. ಗದಗ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯ ಅಜ್ಜನವರು ಮಾತನಾಡಿ, ಇಂದಿನ ಸಮಾಜದಲ್ಲಿ ಕಲಾವಿದರಿಗೆ ಗೌರವ ಇಲ್ಲದಂತಾಗಿದೆ. ಈ ಕುರಿತು ಸರಕಾರ ಗಮನ ಹರಿಸಿ ಕಲಾವಿದರ ರಕ್ಷಣೆಗೆ ಮುಂದಾಗಬೇಕು. 

ಕಲಾವಿದರಿಗೆ ಸೌಲಭ್ಯ ಕಲ್ಪಿಸುವ ಮೂಲಕ ಕಲೆ ಉಳಿಸಿ-ಬೆಳೆಸಬೇಕು ಎಂದರು. ರಾಮಕೃಷ್ಣ ಆಶ್ರಮದ ರಘುವೀರಾನಂದ ಸ್ವಾಮೀಜಿ ಮಾತನಾಡಿ, ಸಂಗೀತದಲ್ಲಿ ಅತ್ಯುದ್ಭುತ ಶಕ್ತಿ ಇದ್ದು, ನಮ್ಮಲ್ಲಿರುವ ಕೆಟ್ಟ ಗುಣಗಳನ್ನು ಹೊರಹಾಕುವ ಶಕ್ತಿ ಇದೆ. 

ಸಮಾಜದಲ್ಲಿರುವ ಆಸ್ಪತ್ರೆಗಳು ಔಷಧಿ ನೀಡುವ ಮೂಲಕ ರೋಗವನ್ನು ಗುಣಮುಖ ಮಾಡಿದರೆ, ಸಂಗೀತದಲ್ಲಿ ರೋಗವೇ ನಮ್ಮ ಬಳಿ ಸುಳಿಯದಂತೆ ಮಾಡುವ ಶಕ್ತಿ ಇದೆ. ಆದ್ದರಿಂದ ಸಂಗೀತ ಎಂಬ ಕಲೆಯನ್ನು ಎಲ್ಲರೂ ಕರಗತ ಮಾಡಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಯಿತು. 

ಇದಕ್ಕೂ ಪೂರ್ವದಲ್ಲಿ ಮೂರು ಸಾವಿರಮಠದಿಂದ ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳ ಭಾವಚಿತ್ರದ ಮೆರವಣಿಗೆ ನಡೆಯಿತು. ಉತ್ತರ ಕರ್ನಾಟಕ ಕಲಾವಿದರ ಸಂಘದ ಅಧ್ಯಕ್ಷ ಡಾ| ಗೋವಿಂದ ಮಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಜೆ., ಪ್ರಕಾಶ ಕುಸಬಿ, ರಾಘವೇಂದ್ರ ಹೊಸಪೇಟೆ, ಸ್ವಾತಿ ಮಳಪ್ಪಗೌಡರ, ಉಮಾ ಹಿರೇಮಠ, ರಮೇಶಬಾಬು ಪಾಟೀಲ ಇದ್ದರು.

ಟಾಪ್ ನ್ಯೂಸ್

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.