ಪರಿಷತ್ತು ಸದಸ್ಯರ ಪಾಸ್ ದುರ್ಬಳಕೆ; ಪೊಲೀಸ್ ಆಯುಕ್ತರ ಎಚ್ಚರಿಕೆ ಛಾಟಿ
Team Udayavani, Apr 29, 2020, 2:00 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಿಧಾನಸಭೆ-ವಿಧಾನ ಪರಿಷತ್ತು ಸದಸ್ಯರ ವಾಹನ ಪಾಸ್‌ಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕುರಿತಂತೆ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ ಅವರು ಮಂಗಳವಾರ ಒಂದಿಬ್ಬರಿಗೆ ಎಚ್ಚರಿಕೆಯ ಛಾಟಿ ಬೀಸಿದ್ದಾರೆ.
ಮಂಗಳವಾರ ಸಂಜೆ ಬಸವವನದ ಬಳಿ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ತಡೆದು ವಾಹನಗಳ ಪರಿಶೀಲನೆ ಹಾಗೂ ವಾಹನ ಸೀಜ್ ಮಾಡುವ ಸಂದರ್ಭದಲ್ಲಿ, ವಿಧಾನ ಪರಿಷತ್ತು ಸದಸ್ಯರ ಪಾಸ್ ಹೊಂದಿದ ವಾಹನವೊಂದು ಬಂದಿದೆ. ಅದನ್ನು ಪರಿಶೀಲಿಸಿದಾಗ, ಅದು ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ವಾಹನವಾಗಿತ್ತು.
ಅದು ವಿಧಾನ ಪರಿಷತ್ತು ಸದಸ್ಯರಿಗೆ ಸೇರಿದ ವಾಹನ ಅಲ್ಲ ಎಂಬುದನ್ನು ಅರಿತ ಪೊಲೀಸ್ ಆಯುಕ್ತರು ಪಾಸ್‌ಗಳ ದುರ್ಬಳಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಧ್ವನಿವರ್ಧಕದಲ್ಲೇ ಇದು ಪಾಸ್‌ಗಳ ದುರ್ಬಳಕೆ ಎಂದು ಕಾಂಗ್ರೆಸ್ ಮುಖಂಡನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಮಹಾನಗರದಲ್ಲಿ ಕೆಲವರು ವಿಧಾನಸಭೆ, ವಿಧಾನ ಪರಿಷತ್ತು ಸದಸ್ಯರ ಪಾಸ್‌ಗಳನ್ನು ತಮ್ಮ ವಾಹನಗಳಿಗೆ ಬಳಕೆ ಮಾಡುತ್ತಿದ್ದು, ಇನ್ನಾದರೂ ಪೊಲೀಸರು ಈ ಬಗ್ಗೆ ಸ್ಪಷ್ಟ ರೀತಿಯ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.