ಉದ್ಯಮಿಯಾಗಲು ತಾಳ್ಮೆ ಅವಶ್ಯ

Team Udayavani, Mar 7, 2017, 1:19 PM IST

hub6.jpg

ಹುಬ್ಬಳ್ಳಿ: ಉದ್ಯಮಿಗಳಾಗಲು ಬಂಡವಾಳ ಜೊತೆಗೆ ಕನಸುಗಳನ್ನು ಸಾಕಾರಗೊಳಿಸುವ ಸತತ ಪರಿಶ್ರಮ, ತಾಳ್ಮೆ ಅವಶ್ಯವೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ ಗದಗ ಅಭಿಪ್ರಾಯಪಟ್ಟರು.

ಕರ್ನಾಟಕ ಸರಕಾರ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ (ಸೆಡಾಕ್‌), ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಎಲ್‌ಇ ಸಂಸ್ಥೆಯ ಶ್ರೀ ಕಾಡಸಿದ್ದೇಶ್ವರ ಕಲಾ ಕಾಲೇಜು ಮತ್ತು ಎಚ್‌.ಎಸ್‌. ಕೋತಂಬ್ರಿ ವಿಜ್ಞಾನ ಸಂಸ್ಥೆ ಆಶ್ರಯದಲ್ಲಿ ಇಲ್ಲಿನ ವಿದ್ಯಾನಗರದ ಕಾಡಸಿದ್ದೇಶ್ವರ ಮತ್ತು ಕೋತಂಬ್ರಿ ಕಾಲೇಜಿನಲ್ಲಿ ಸೋಮವಾರದಿಂದ ನಡೆಯುತ್ತಿರುವ ಉದ್ಯಮಶೀಲತಾ ಜಾಗೃತಿ ಶಿಬಿರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಪಾಲಕರ ದುಡಿಮೆಯಲ್ಲೇ ಅಧ್ಯಯನ ಮಾಡಿಕೊಳ್ಳದೆ, ವಿದ್ಯೆ ಜೊತೆ ಸ್ವಂತ ದುಡಿಮೆಯಲ್ಲಿ ತೊಡಗಬೇಕು. ಉಳಿತಾಯದ ಮನೋಭಾವ ಬೆಳೆಸಿಕೊಳ್ಳಬೇಕು. ತಾರುಣ್ಯದಿನದಲ್ಲಿ ಇರುವ ಚೈತನ್ಯ ಮತ್ತು ಶಕ್ತಿಯನ್ನು ವ್ಯರ್ಥವಾಗಿ ನಷ್ಟ ಮಾಡದೇ ಸದ್ವಿನಿಯೋಗ ಮಾಡಿಕೊಳ್ಳಬೇಕು. 

ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಬೇಕು. ಅಂದಾಗ ಮಾತ್ರ ಚಿಕ್ಕ ವಯಸ್ಸಿನಲ್ಲೇ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಆರ್‌. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನ ನಂತರ ಉದ್ಯೋಗಕ್ಕಾಗಿ ಬೇರೆಡೆ ಅರಸಿಕೊಂಡು ಹೋಗದೆ ಸ್ವಂತಉದ್ದಿಮೆ ಸ್ಥಾಪಿಸಿ, ನಾಲ್ಕು ಜನರಿಗೆ ಉದ್ಯೋಗ ನೀಡುವಂತಹ  ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. 

ಧಾರವಾಡ ಜಿಲ್ಲಾ ಸಿಡಾಕ್‌ ಉಪ ನಿರ್ದೇಶಕ ಸಿ.ಎಚ್‌.ಅಂಗಡಿ ಮಾತನಾಡಿ, ಜೀವನದಲ್ಲಿ ಸಾಧಕರಾಗಲು ಯಾವುದೇ ಒಳದಾರಿಗಳಿಲ್ಲ. ಸತತ ಪರಿಶ್ರಮ ಮಾತ್ರ ಸಾಧನೆಗೆ ಸಾಧಕವಾಗಬಲ್ಲದು. ಕಠಿಣ ಪರಿಶ್ರಮಿಗಳಿಗೆ ಯಶಸ್ಸು ಕಟ್ಟಿಟ್ಟಬುತ್ತಿ ಎಂದರು. ಜಿಲ್ಲಾ ಕೈಗಾರಿಕಾ ಇಲಾಖೆಯ ವೆಂಕಟೇಶ ಕುಲಕರ್ಣಿ, ಕಾಲೇಜಿನ ನೇಮಕಾತಿ ವಿಭಾಗದ ಮುಖ್ಯಸ್ಥೆ ಸ್ನೇಹಾ ಸಪರೆ ಇದ್ದರು. 

ವಿವಿಧ ಭಾಗಗಳ ನವೋದ್ಯಮಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಆಶ್ಮೀಯಾ ಶೇಖ ಪ್ರಾರ್ಥಿಸಿದರು. ಒಕ್ಕೂಟದ ಅಧ್ಯಕ್ಷ ಆರ್‌. ಎಫ್‌. ಇಂಚಲ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ| ಎಸ್‌.ಎಸ್‌. ಪಟ್ಟೇದ ನಿರೂಪಿಸಿದರು. ಪ್ರಾಧ್ಯಾಪಕಿ ಡಾ| ಶ್ರೀಮತಿ ಎಸ್‌.ಜೆ. ಹಾನಗಲ್ಲ ವಂದಿಸಿದರು. ಸೆಡಾಕ್‌ ಉಪನಿರ್ದೇಶಕ ಸಿ.ಎಚ್‌. ಅಂಗಡಿ ನೇತೃತ್ವದಲ್ಲಿ ತರಬೇತಿ ಶಿಬಿರ ಆರಂಭಗೊಂಡಿತು. 

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.