ಪಿಎಂ ಆವಾಸ್‌ ಯೋಜನೆ: 525 ಮನೆ ನಿರ್ಮಾಣಕ್ಕೆ ಚಾಲನೆ

Team Udayavani, Oct 11, 2017, 12:10 PM IST

4hu.jpg

ಹುಬ್ಬಳ್ಳಿ: ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಈ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಗಳಿದ್ದಾಗ ಸುಮಾರು 5 ಸಾವಿರ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಮತ್ತೆ 525 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು.  

ಕೇಂದ್ರ ಸರಕಾರ, ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ, ಹು-ಧಾ ಮಹಾನಗರ ಪಾಲಿಕೆ ಆಶ್ರಯದಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ  ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 525ರಲ್ಲಿ ಬೆಂಗೇರಿ ಗಾಂಧಿನಗರದಲ್ಲಿ 265 ಮನೆಗಳ ನಿರ್ಮಾಣ ಮಾಡಲಾಗುತ್ತದೆ.

ಪರಿಶಿಷ್ಟ ಫ‌ಲಾನುಭವಿಗಳು 48  ಸಾವಿರ, ಇತರೆ ವರ್ಗದವರು 58 ಸಾವಿರ ಹಣ ನೀಡಿದರೆ 5 ಲಕ್ಷ ರೂ.ಗಳ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, 2022ರ ವೇಳೆಗೆ ದೇಶದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಿಕೊಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯಾಗಿದೆ. 

8 ರಿಂದ 10 ತಿಂಗಳೊಳಗೆ ಈ  ಭಾಗದ ಜನರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಕೇಂದ್ರ ಸರಕಾರಿದಿಂದ 7. 87 ಕೋಟಿ, ರಾಜ್ಯ ಸರಕಾರದಿಂದ 8.90 ಕೋಟಿ, ಮಹಾನಗರ ಪಾಲಿಕೆಯಿಂದ 10.93  ಕೋಟಿ ರೂ. ಅನುದಾನ ಹಾಗೂ ಫ‌ಲಾನುಭವಿಗಳ ವಂತಿಗೆ ಸೇರಿ ಒಟ್ಟು 30.64 ಕೋಟಿ ರೂ. ವೆಚ್ಚದಲ್ಲಿ 525 ಮನೆಗಳ ನಿರ್ಮಾಣ ಮಾಡಲಾಗುವುದು ಎಂದರು. 

ವಿಪ  ಸದಸ್ಯ ಪ್ರದೀಪ ಶೆಟ್ಟರ, ಮಹಾಪೌರ ಡಿ.ಕೆ. ಚವ್ಹಾಣ, ಉಪಮಹಾಪೌರ ಲಕ್ಷ್ಮೀಬಾಯಿ ಬಿಜವಾಡ, ಬೀರಪ್ಪ ಖಂಡೇಕಾರ, ಮೇನಕಾ ಹುರಳಿ, ವೀರಭದ್ರಪ್ಪ ಹಾಲಹರವಿ, ನಾಗೇಶ ಕಲುºರ್ಗಿ, ಮಲ್ಲಿಕಾರ್ಜುನ ಸಾವುಕಾರ ಇತರರಿದ್ದರು. 

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.