ಜ.12ಕ್ಕೆ ಧಾರವಾಡ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ: ಪ್ರಹ್ಲಾದ ಜೋಶಿ
Team Udayavani, Dec 24, 2022, 2:58 PM IST
ಹುಬ್ಬಳ್ಳಿ: ಧಾರವಾಡದಲ್ಲಿ ಜ.12ರಿಂದ ನಡೆಯುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶನಿವಾರ ಇಲ್ಲಿನ ಆದರ್ಶ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿ ಅವರೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ವಿವೇಕಾಂದರ ಜನ್ಮ ದಿನದ ಅಂಗವಾಗಿ ಜ.12-15ರ ವರೆಗೆ ಯುವಜನೋತ್ಸವ ನಡೆಯಲಿದ್ದು, ಜ.12 ರಂದು ಮಧ್ಯಾಹ್ನ 3:00 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಇದನ್ನೂ ಓದಿ:ವರ್ಕೌಟ್ ಆಯ್ತಾ ರೋಹಿತ್ ಶೆಟ್ಟಿ – ರಣ್ವೀರ್ ʼಸರ್ಕಸ್ʼ ಕಾಮಿಡಿ? ಮೊದಲ ದಿನ ಕಲೆಕ್ಷನ್ ಎಷ್ಟು
ಮಹದಾಯಿ ವಿಷಯವಾಗಿ ಸಮಾವೇಶ ನಡೆಸಲು ಕಾಂಗ್ರೆಸ್ ನವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರಲ್ಲದೆ, ಅಧಿಕಾರದಲ್ಲಿದ್ದಾಗ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಿಲ್ಲ ಬದಲಾಗಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅಡ್ಡಿಪಡಿಸುವ ಯತ್ನ ಮಾಡಿದ್ದರು ಎಂದು ಆರೋಪಿಸಿದರು.
ಮಹದಾಯಿ ನ್ಯಾಯಾಧೀಕರಣ ತೀರ್ಪಿನಂತೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ, ಯೋಜನೆಗೆ ಡಿಪಿಆರ್ ಸಿದ್ದಗೊಂಡಿದೆ. ಕಾಂಗ್ರೆಸ್ ಅಭಿವೃದ್ಧಿ ಬದಲು ರಾಜಕೀಯ ಮಾಡುತ್ತಿದೆ ಎಂದರು.
ಅವಧಿಪೂರ್ವ ಚುನಾವಣೆ ಕುರಿತ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಸಿದ ಅವರು, ಅವಧಿಪೂರ್ವ ಚುನಾವಣೆ ಇಲ್ಲವೇ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.