Seized: ದಾಖಲೆ ಇಲ್ಲದ 26 ಕೆಜಿ ಬೆಳ್ಳಿ, 3.55 ಲಕ್ಷ ರೂ. ಪೊಲೀಸರ ವಶ
Team Udayavani, Mar 21, 2024, 10:28 AM IST
ಬಳ್ಳಾರಿ: ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆ ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೆಜಿ ಬೆಳ್ಳಿ, 3.55 ಲಕ್ಷ ರೂ. ನಗದು ಹಣವನದನು ವಶಪಡಿಸಿಕೊಂಡ ಘಟನೆ ಬಳ್ಳಾರಿ ತಾಲೂಕು ಮೋಕಾ ಬಳಿ ನಡೆದಿದೆ.
ಬಳ್ಳಾರಿಯಿಂದ ಆಂಧ್ರದ ಆದೋನಿಗೆ ತೆಗೆದುಕೊಂಡು ಹೋಗುವಾಗ ಪರಿಶೀಲಿಸಿದ ಪೊಲೀಸರು ಕಚ್ಚಾ ಬೆಳ್ಳಿ ಹಾಗೂ ನಗದು ಹಣ ಪತ್ತೆಯಾಗಿದ್ದು, ವಶಪಡಿಸಿಕೊಂಡಿದ್ದಾರೆ.
ಸಣ್ಣಪುಟ್ಟ ಬೆಳ್ಳಿ ಕರಗಿಸಿ ಅಚ್ಚು ಮಾಡಿಸಿಕೊಂಡು ಕೊಂಡೊಯ್ಯುತ್ತಿದ್ದರು ಎನ್ನಲಾಗಿದ್ದು. ಬೆಳ್ಳಿ ಮತ್ತು ಹಣಕ್ಕೆ ದಾಖಲೆ ಇಲ್ಲದ ಕಾರಣ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಫಾರಿನ್ ಟೂರ್ ಹೋಗಲು ಕಿಡ್ನಾಪ್ ನಾಟಕ… ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಮಗಳು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.