![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 25, 2023, 3:33 PM IST
ಹುಬ್ಬಳ್ಳಿ: ಕಾಂಗ್ರೆಸ್ ನವರೇ ಅಧಿಕವಾಗಿರುವ ವೀರಶೈವ ಮಹಾಸಭಾ ಸಮಾವೇಶದಲ್ಲಿ ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿಗಳ ಸರ್ವೆ ಆಗಿದೆ. ವೈಜ್ಞಾನಿಕ ಜಾತಿ ಗಣತಿ ಆಗಬೇಕು ಎಂಬುದನ್ನು ನಾನು ಒಪ್ಪುವೆ ಎಂದರು.
ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದ್ದು, ಬಸ್ ನಿಲ್ದಾಣದಂತಾಗಿದೆ. ಅಲ್ಲಿ ಯಾರು ಏನಾದರೂ ಮಾತನಾಡಬಹುದು ಎನ್ನುವ ಸ್ಥಿತಿ ಇದೆ. ಕರ್ನಾಟಕ, ಹಿಮಾಚಲ ಪ್ರದೇಶ ಹಾಗೂ ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು ಹುಚ್ಚು ತರಹದ ಹೇಳಿಕೆಗಳನ್ನು ಮುಂದುವರಿಸಿದರೆ ಕಾಂಗ್ರೆಸ್ಸನ್ನು ಜನರು ಕಸದ ಬುಟ್ಟಿಗೆ ಎಸೆಯುವ ದಿನ ದೂರವಿಲ್ಲ ಎಂದರು.
ಶಾಸಕ ಬಸನಗೌಡ ಪಾಟೀಲ ಅವರು ಪಕ್ಷದ ಕೆಲವರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಹೇಳಿಕೆ ಕುರಿತಾಗಿ ಪಕ್ಷದ ರಾಷ್ಟ್ರೀಯ ನಾಯಕರು ಕರೆದು ಮಾತನಾಡುತ್ತಾರೆ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.