ಕಾಂಗ್ರೆಸ್‌ನವರಿಗೆ ಐಎಸ್‌ಐ ಏಜೆಂಟ್‌ ಅಂದರೆ ಏನು ಮಾಡ್ತಾರೆ?ಸಚಿವ ಪ್ರಹ್ಲಾದ ಜೋಶಿ ಪ್ರಶ್ನೆ 

Team Udayavani, Oct 2, 2021, 1:05 PM IST

ghfytr

ಧಾರವಾಡ: ಸಿದ್ದರಾಮಯ್ಯಗೆ ಆರೆಸ್ಸೆಸ್‌ ಅಂದರೆ ಏನು ಗೊತ್ತು? ಮತ ಬ್ಯಾಂಕ್‌ ರಾಜಕಾರಣಕ್ಕೆ ಹೀಗೆ ಹೇಳಿಕೆ ನೀಡುತ್ತಾರೆ. ದೇಶದ ಜನಕ್ಕೆ ಆರೆಸ್ಸೆಸ್‌-ಬಿಜೆಪಿ ಏನಂತ ಗೊತ್ತಿದೆ. ಸಿದ್ದರಾಮಯ್ಯ ಆ ಬಗ್ಗೆ ಹೇಳಬೇಕಿಲ್ಲ. ನಾವು ಕಾಂಗ್ರೆಸ್‌ನವರಿಗೆ ಐಎಸ್‌ಐ ಏಜೆಂಟ್‌ ಅಂದರೆ ಏನು ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ರಾಮಜನ್ಮಭೂಮಿ ವಿರೋಧ ಮಾಡಿದ್ದರು. ಮುಸ್ಲಿಂ ಮಹಿಳೆ ಜೀವನಾಂಶ ವಿಷಯಕ್ಕೂ ವಿರೋಧ ಮಾಡಿದ್ದರು. ಇದೆಲ್ಲದರಿಂದ ಕಾಂಗ್ರೆಸ್‌ ಅಧೋಗತಿಗೆ ಇಳಿದಿದೆ. ಇವರು ಸುಧಾರಿಸಬೇಕು. ಸಿದ್ದರಾಮಯ್ಯ ಗೌರವಾನ್ವಿತ ನಾಯಕ. ವೈಯಕ್ತಿಕವಾಗಿ ಅವರ ಬಗ್ಗೆ ಗೌರವ ಇದೆ. ಆದರೆ ಮಾತನಾಡುವಾಗ ಇತಿಮಿತಿ ಇರಬೇಕು. ಹಣದಾಸೆ, ಮೋಸ, ಒತ್ತಾಯದಿಂದ ಮತಾಂತರ ನಡೆಯುತ್ತಿದೆ. ಮುಗ್ಧ ಜನರನ್ನು ತಪ್ಪು ದಾರಿಗೆ ಎಳೆದು ಮತಾಂತರ ಮಾಡಲಾಗುತ್ತಿದೆ. ಮತಾಂತರ ಬಗ್ಗೆ ಯಾವುದೇ ಅನುಮಾನ ಇಲ್ಲ. ಇದು ನಿಲ್ಲಬೇಕು. ಇದಕ್ಕೆ ಅಗತ್ಯವಾದ ಕಾನೂನು ತಿದ್ದುಪಡಿ ರಾಜ್ಯ ಸರ್ಕಾರ ಮಾಡಬೇಕು. ಜತೆಗೆ ಇದನ್ನು ತಡೆಯಲು ಸರ್ವ ರೀತಿಯ ಪ್ರಯತ್ನ ಆಗಬೇಕು ಎಂದರು.

ಹಿಂದೆ ಬಾಟ್ಲಾಹೌಸ್‌ ಶೂಟ್‌ ಪ್ರಕರಣ ಆಗಿತ್ತು. ಮೋಹನ ಚಂದ್ರ ಶರ್ಮಾ ಮೃತಪಟ್ಟಿದ್ದರು. ಆಗ ಸೋನಿಯಾ ಅವರು ಶರ್ಮಾ ಮೃತಪಟ್ಟಿದ್ದಕ್ಕೆ ಅತ್ತಿರಲಿಲ್ಲ. ಆದರೆ, ಅಲ್ಲಿ ಟೆರರಿಸ್ಟ್‌ ಸತ್ತಿದ್ದಕ್ಕೆ ಅತ್ತಿದ್ದರು. ಇವರ ಸಹಜ ಸ್ವಭಾವವೇ ಇದು. ಮುಸ್ಲಿಂ ತುಷ್ಟೀಕರಣಕ್ಕಾಗಿ ಸಿದ್ದರಾಮಯ್ಯ ಈ ಹೇಳಿಕೆ ನೀಡುತ್ತಾರೆ ಎಂದರು.

ಸಮರ್ಥನೀಯವಲ್ಲ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ ಬಗ್ಗೆ ಸಂಜಯ ಪಾಟೀಲ ಹೇಳಿಕೆ ಸಮರ್ಥನೀಯವಲ್ಲ. ನಾನು ಅವರಿಗೆ ವೈಯಕ್ತಿಕವಾಗಿ ತಿಳಿ ಹೇಳುತ್ತೇನೆ. ಶನಿವಾರ ಬೆಳಗಾವಿಗೆ ತೆರಳಿ ಮಾತನಾಡುತ್ತೇನೆ. ಕಾಂಗ್ರೆಸ್‌ ಪಕ್ಷದವರು ಸಹ ಬೇರೆಯವರ ಬಗ್ಗೆ ಮಾತನಾಡಿದ್ದಾರೆ. ಆಗ ಆ ಪಕ್ಷದವರ ಪ್ರತಿಕ್ರಿಯೆ ಹೇಗಿತ್ತು? ಲಕ್ಷ್ಮೀ ಹೆಬ್ಟಾಳಕರ ಬಗ್ಗೆ ಮಾತನಾಡಬಾರದು. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ನರೇಂದ್ರ ಮೋದಿ ಬಗ್ಗೆ ಇವರು ಯಾವ ರೀತಿ ಮಾತನಾಡಿದ್ದರು. ದೇಶದ ಪ್ರಧಾನಿ ಬಗ್ಗೆಯೇ ಮಾತನಾಡಿದ್ದರು. ಆದರೆ ಆಗ ನಾವು ಸಂಜಯ್‌ ಪಾಟೀಲರಿಗೆ ಹೇಳಿದಂತೆ ಕಾಂಗ್ರೆಸ್‌ನವರು ಹೇಳಲಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಸಂಸ್ಕೃತಿ ಇರುವ ನಾಯಕರಿಲ್ಲ. ನಮ್ಮ ಪಕ್ಷದಲ್ಲಿ ಸಂಸ್ಕೃತಿ ಇದೆ. ಲಕ್ಷ್ಮೀ ಹೆಬ್ಟಾಳಕರ ಜನ ಆಯ್ಕೆ ಮಾಡಿದ ಶಾಸಕರು. ಹೀಗಾಗಿ ಅವರಿಗೆ ಗೌರವ ಕೊಡಬೇಕು ಎಂದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.