ಮನ್ಸೂರು ರೈತರ ಅಭಿವೃದ್ಧಿಗೆ ಆದ್ಯತೆ


Team Udayavani, Jun 2, 2017, 3:22 PM IST

hub3.jpg

ಧಾರವಾಡ: ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮತ್ತು ರೈತರನ್ನು ಆರ್ಥಿಕ ಸ್ವಾವಲಂಬಿ ಮಾಡಲು ಇತರೆ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮನ್ಸೂರು ಗ್ರಾಮವನ್ನು ಬೀಜ ಗ್ರಾಮವಾಗಿ ರೂಪಿಸಲಾಗುವುದೆಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪೊ| ಪ್ರಮೋದ ಗಾಯಿ ಹೇಳಿದರು. 

ಕರ್ನಾಟಕ ವಿಶ್ವವಿದ್ಯಾಲಯದ ದತ್ತು ಗ್ರಾಮ ಮನ್ಸೂರದ ಕಲ್ಮೇಶ್ವರ ದೇವಸ್ಥಾನದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಧಾರವಾಡದ ಸರ್ಪನ್‌ ಹೈಬ್ರಿಡ್‌ ಸಿಡ್ಸ್‌ ಕಂಪನಿ ಸಹಯೋಗದಲ್ಲಿ ನಡೆದ ರೈತರಿಗೆ ಬೀಜ ಹಾಗೂ ಸಸಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಗ್ರಾಮದ ರೈತರಿಗೆ ಅನುಕೂಲವಾಗುವಂತೆ ಅವರ ಜಮೀನಿಗೆ ಹೊಂದಿಕೆಯಾಗುವ ಬೆಳೆ ಬೆಳೆಯಲು ಅಗತ್ಯವಿರುವ ಬೀಜ ಹಾಗೂ ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಸರ್ಪನ್‌ ಹೈಬ್ರಿಡ್‌ ಸಿಡ್ಸ್‌ ಕಂಪನಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದೆ.

ವಿವಿಧ ಹವಾಮಾನುಕ್ಕೆ ಹೊಂದಿಕೆಯಾಗುವಂತ ರೈತರಿಗೆ ಅನುಕೂಲವಾಗುವ ಅನೇಕ ಹೊಸ ತಳಿಗಳನ್ನು ಸಂಶೋಧನೆ ಮಾಡಿದೆ. ತಮ್ಮ ಸಾಮಾಜಿಕ ಹೊಣೆಗಾರಿಕೆ ಪೂರೈಸಲು ನಮ್ಮೊಂದಿಗೆ ಸರ್ಪನ್‌ ಸಿಡ್ಸ್‌ ಕಂಪನಿ ಕೈ ಜೋಡಿಸಿದೆ. ರೈತರು ನಂಬಿಕೆ ಮತ್ತು ಪ್ರಾಮಾಣಿಕತೆಯಿಂದ ಕೃಷಿಯಲ್ಲಿ ತೊಡಗಿಸಿಕೊಂಡರೆ ನಮ್ಮ ಪ್ರಯತ್ನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಸರ್ಪನ್‌ ಸಿಡ್ಸ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಡಾ| ಎನ್‌.ಬಿ. ಗದ್ದಗಿಮಠ ಮಾತನಾಡಿ, ರೈತರು ಕೃಷಿಯಲ್ಲಿ ಇಳುವರಿಗೆ ಆದ್ಯತೆ ನೀಡಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಬೇಸಾಯ ಮಾಡುತ್ತಿದ್ದಾರೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದರು. 

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ ಮಾತನಾಡಿ, ಸರಕಾರವು ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೃಷಿ ಹೊಂಡ, ನೀರಿನ ಉಳಿತಾಯ, ಬೀಜ, ಗೊಬ್ಬರ ವಿತರಣೆ, ಬಾಡಿಗೆ ಯಂತ್ರಗಳ ಪೂರೈಕೆ ಕೇಂದ್ರ, ರಾಶಿ ಯಂತ್ರ ಮುಂತಾದವುಗಳನ್ನು ರಿಯಾಯತಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ ಎಂದು ಹೇಳಿದರು. 

ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ತೇಗೂರ, ಗ್ರಾಮದ ಪ್ರಮುಖರಾದ ಮಲ್ಲನಗೌಡ ಗೌಡರ ಮಾತನಾಡಿದರು. ಕೃಷಿ ಅ ಧಿಕಾರಿ  ಶಾಂತವ್ವ ಗಾಳಿ, ಗ್ರಾಪಂ ಸದಸ್ಯರಾದ ಯಲ್ಲವ್ವ ಕೂಡಲಗಿ, ಕರಿಯಪ್ಪ ಯತ್ತಿನಗುಡ್ಡ ಇದ್ದರು. ಸಿದ್ದಪ್ಪ ಹಡಪದ ಸ್ವಾಗತಿಸಿದರು. ಡಾ| ಸುರೇಶ ಹಿರೇಮಠ ನಿರೂಪಿಸಿದರು. ಹಾಲಪ್ಪ ಕುರಬರ ವಂದಿಸಿದರು.   

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.