ಬಿಲ್ ಪಾವತಿಸದಕ್ಕೆ ಮೃತದೇಹ ನೀಡದೆ ಸತಾಯಿಸಿದ ಆಸ್ಪತ್ರೆ
Team Udayavani, Jun 5, 2021, 6:21 PM IST
ಹುಬ್ಬಳ್ಳಿ: ಇಲ್ಲಿನ ಖಾಸಗಿ ಆಸ್ಪತ್ರೆಯೊಂದು ಕೋವಿಡ್‌ನಿಂದ ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಬಾಕಿ ಬಿಲ್ ಪಾವತಿಸದ ಹೊರತು ನೀಡುವುದಿಲ್ಲ ಎಂದು ಹೇಳಿ ಶವ ನೀಡದಿರುವ ಘಟನೆ ಗುರುವಾರ ನಡೆದಿದೆ.
ಶಿರೂರ ಪಾರ್ಕ್ ರಸ್ತೆಯಲ್ಲಿರುವ ಆಸ್ಪತ್ರೆಗೆ ಮೇ 27ರಂದು ದಾಖಲಾಗಿದ್ದ ನಸೀಮಾಭಾನು ಜಮಿಲ್ ಅಹ್ಮದ ಶೇಖ್ ಎನ್ನುವವರು ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ 2,27,250 ರೂ. ಆಗಿದ್ದು, ರೋಗಿ ಕಡೆಯವರು 80 ಸಾವಿರ ರೂ. ಪಾವತಿ ಮಾಡಿದ್ದಾರೆ.
ಇನ್ನುಳಿದ 1,47,250 ರೂ. ಪಾವತಿ ಮಾಡಿದರೆ ಮಾತ್ರ ಮೃತದೇಹ ನೀಡುವುದಾಗಿ ಆಸ್ಪತ್ರೆಯವರು ಹೇಳಿದ್ದಾರೆ. ಮೃತಳ ಕುಟುಂಬದವರು ವಿದ್ಯಾನಗರದ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಮಧ್ಯಪ್ರವೇಶಸಿದ ಪೊಲೀಸರು ಆಸ್ಪತ್ರೆಯವರೊಂದಿಗೆ ಮಾತನಾಡಿ ಮೃತದೇಹ ಕೊಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.